📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಗುಜರಾತ್ʼನಲ್ಲಿ ಭೀಕರ ಅಪಘಾತ: ಯಾತ್ರಿಕರ ಮೇಲೆ ಟ್ರಕ್ ಹರಿದು 7 ಮಂದಿ ಸಾವು!

ಗಾಂಧಿನಗರ: ಗುಜರಾತ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಯಾತ್ರಿಕರು ಸೇರಿದಂತೆ...

ಮದುವೆಗೆ ನಿರಾಕರಿಸಿದ ಯುವತಿಗೆ HIV ರಕ್ತ ಚುಚ್ಚಿದ ಬಾಯ್ʼಫ್ರೆಂಡ್! ಮುಂದೇನಾಯ್ತು..?

ಹೈದರಾಬಾದ್: ಮದುವೆಗೆ ನಿರಾಕರಿಸಿದ್ದ ಕಾರಣಕ್ಕೆ ಯುವತಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಬಲವಂತವಾಗಿ...

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

Political News

ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ, ಅದು ಅವರ ಹಕ್ಕು: ಬಸವರಾಜ ರಾಯರೆಡ್ಡಿ

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ತೆರಳಿರುವ ವಿಚಾರ ತಿಳಿದಿದ್ದು, ಅವರಿಗೆ ಶುಭವಾಗಲಿ. ಸಚಿವ ಸ್ಥಾನ ಕೇಳುವುದು ತಪ್ಪಲ್ಲ, ಅದು ಶಾಸಕರ ಹಕ್ಕು ಎಂದು ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ!

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದ್ದರೂ, ಕಾಂಗ್ರೆಸ್ ಪಕ್ಷದ ಒಳಗಿನ ಬಂಡಾಯ ಮತ್ತು ಗೊಂದಲ ಇನ್ನೂ ಶಮನವಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡದ ಹಿನ್ನೆಲೆ ಆರಂಭವಾದ ಅಸಮಾಧಾನ, ಮತದಾನ ಬಳಿಕವೂ...

Cinema

Dharwad News

Gadag News

Trending

IPL 2026: ಆರ್‌ಸಿಬಿಗೆ ಆರಂಭಿಕ ಹೊಡೆತ! ಮೊದಲ ಪಂದ್ಯಕ್ಕೆ ಸ್ಟಾರ್ ಬೌಲರ್ ಅಲಭ್ಯ

ಐಪಿಎಲ್ 2026 ರ ಟೂರ್ನಿ ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ...

ತೈಲ ಬಿಕ್ಕಟ್ಟು: ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯನ್ನು ಸಮೀಪದಿಂದ ಗಮನಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಅಂತರ-ಸಚಿವಾಲಯ...

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿ.ಕೆ. ಶಿವಕುಮಾರ್

ಬೆಂಗಳೂರು: ಅನೇಕ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಈ ದೇಶ ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸಾಕಷ್ಟು ಕೊಡುಗೆ ನೀಡಿವೆ. ಅನೇಕ ನಾಯಕರನ್ನು ಹುಟ್ಟುಹಾಕಿವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು. ಜ್ಯೋತಿ...

“ಶಿವನ ಅವತಾರ” ಎಂದು ನಂಬಿಸಿ ಮಹಿಳೆ ಮೇಲೆ ರೇಪ್: ಸ್ವಯಂ ಘೋಷಿತ ದೇವಮಾನವ ಬಂಧನ

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತಾನು ಶಿವನ ಅವತಾರ ಎಂದು ಹೇಳಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವನೊಬ್ಬ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತನನ್ನು ಋಷಿಕೇಶ್...

SSLC ವಿದ್ಯಾರ್ಥಿಗಳೇ ಗಮನಿಸಿ.. ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್!

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಹಾಗೂ ಅಂಕಪಟ್ಟಿಯಿಂದ ಹೊರಗಿಡಬೇಕು ಎಂಬ ಕನ್ನಡ ಪರ ಸಂಘಟನೆಗಳ ಒತ್ತಾಯದ ಹಿನ್ನೆಲೆ, ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಒಟ್ಟು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!