Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಹಾಸನದಲ್ಲಿ ಕುರ್ಚಿ ಯುದ್ಧ: ಹೆಚ್‌ಆರ್‌ಪಿ ಕಚೇರಿಯಲ್ಲಿ ಭಾರೀ ಹೈಡ್ರಾಮಾ

ಹಾಸನ: ಹೇಮಾವತಿ ಜಲಾಶಯ ಯೋಜನೆ ಕಚೇರಿಯಲ್ಲಿ ಅಪರೂಪದ ಘಟನೆ ನಡೆದಿದೆ. ಹೇಮಾವತಿ ಜಲಾಶಯ ಯೋಜನೆ (HRP) ವಿಶೇಷ ಭೂಸ್ವಾಧೀನಾಧಿಕಾರಿ ಹುದ್ದೆಗೆ ಇಬ್ಬರು ಅಧಿಕಾರಿಗಳು ಹಕ್ಕು ಹೇಳಿಕೊಂಡು ಮುಖಾಮುಖಿಯಾಗಿದ್ದಾರೆ. ಮಂಜುನಾಥ್ ಅವರನ್ನು ಒಂದು ವಾರದ ಹಿಂದೆ...

ಅಪ್ರಾಪ್ತೆಯ ಅತ್ಯಾಚಾರ-ಹತ್ಯೆ ಪ್ರಕರಣ: ಅಪರಾಧಿಯ ಮರಣದಂಡನೆ ರದ್ದು ಮಾಡಿ ಜೀವಾವಧಿಗೆ ಇಳಿಸಿದ ಧಾರವಾಡ ಹೈಕೋರ್ಟ್

ಧಾರವಾಡ: ನಗರದ ಹೈಕೋರ್ಟ್ ಪೀಠವು ಪೋಕ್ಸೋ ಹಾಗೂ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ನೀಡಿದ್ದು, ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದೆ. ಕರ್ನಾಟಕದ ರಾಯಬಾಗ ತಾಲೂಕಿನ ಉದ್ದಪ್ಪ ಗಾಣಗೇರ (39) 2017ರಲ್ಲಿ ಅಪ್ರಾಪ್ತ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಮ್ಮೆ ಭದ್ರತಾ ಲೋಪ: ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ಕೈದಿ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲುನಲ್ಲಿ ಕೈದಿಗಳ ಅಕ್ರಮ ಚಟುವಟಿಕೆಗಳು ಮತ್ತೊಮ್ಮೆ ಬಹಿರಂಗವಾಗಿವೆ. ವಿಚಾರಣಾಧೀನ ಕೈದಿ ಅಕ್ಬರ್ ಸೆಲ್‌ನಲ್ಲೇ ಕುಳಿತು ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ...

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್...

ಋತುಚಕ್ರ ರಜೆ ಕುರಿತ ಕಾನೂನು ತರಲು ಸರ್ಕಾರ ಪರಿಶೀಲನೆ; ಹೈಕೋರ್ಟ್ʼಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಾಯಿತ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ನೀಡುವ ಸಂಬಂಧ ಕಾನೂನು ಜಾರಿಗೆ ತರಲು...

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು!

ನವದೆಹಲಿ: ಅಸ್ಸಾಂನಲ್ಲಿ ದಾಖಲಾಗಿದ್ದ ಮಾನನಷ್ಟ ಹಾಗೂ ಫೋರ್ಜರಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಗುವಾಹಟಿ ಹೈಕೋರ್ಟ್ ನೀಡಿದ್ದ ಜಾಮೀನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News