Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳ ಜೀವ ಉಳಿಸಿ ತಾನೇ ಬಲಿಯಾದ ತಾಯಿ!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್ (24) ಮೃತ ದುರ್ದೈವಿ. ಕುಟುಂಬದ...

ಸುಡು ಬಿಸಿ ನೀರಿನಲ್ಲಿ ತಲೆ ಸ್ನಾನ ಮಾಡ್ತೀರಾ? ಆರೋಗ್ಯಕ್ಕೆ ಅಪಾಯ ಈ ಅಭ್ಯಾಸ

ಕೂದಲು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುವ ಪ್ರಮುಖ ಅಂಶವಾಗಿದ್ದು, ಆರೋಗ್ಯಕರ ಹಾಗೂ ದಪ್ಪ ಕೂದಲುಗಾಗಿ ಮಹಿಳೆಯರು ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಶಾಂಪೂ, ಕಂಡೀಷನರ್ ಮತ್ತು ಎಣ್ಣೆ ಬಳಕೆ ಸೇರಿದಂತೆ ವಿವಿಧ ವಿಧಾನಗಳನ್ನು ಅನುಸರಿಸಿದರೂ, ತಲೆ...

ನವಿಲುಗಳ ಸರಣಿ ಸಾವು ರಹಸ್ಯ ಬಯಲು: ತುಮಕೂರಿನಲ್ಲಿ ಹಕ್ಕಿ ಜ್ವರ ಅಟ್ಟಹಾಸ, ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳು ಜಾರಿ!

ತುಮಕೂರು: ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದ ನವಿಲುಗಳ ಸರಣಿ ಸಾವು ಪ್ರಕರಣದ ರಹಸ್ಯ ಬಯಲಾಗಿದೆ. FSL ವರದಿ H5N1 ಹಕ್ಕಿ ಜ್ವರ ಸೋಂಕನ್ನು ದೃಢಪಡಿಸಿದ್ದು, ಜಿಲ್ಲಾಡಳಿತ ತಕ್ಷಣ ಕಂಟೈನ್‌ಮೆಂಟ್ ಕ್ರಮಗಳಿಗೆ ಮುಂದಾಗಿದೆ. 11 ದಿನಗಳಲ್ಲಿ 44...

ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ: ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ!

ಮಂಡ್ಯ: ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. RCH ಪೋರ್ಟಲ್ ಅಂಕಿಅಂಶಗಳ ಪ್ರಕಾರ, ಐದು ವರ್ಷಗಳಲ್ಲಿ 1,354 ಪ್ರಕರಣಗಳು ದಾಖಲಾಗಿವೆ. ಈ ಬೆಳವಣಿಗೆ ಜಿಲ್ಲೆಯ ಸಾಮಾಜಿಕ ಸ್ಥಿತಿ ಹಾಗೂ ಆರೋಗ್ಯ...

ಹಾಸನ: ದಂತ ಕಳೆದುಕೊಂಡ ಭೀಮಾ ಮತ್ತೆ ಅಟ್ಟಹಾಸಕ್ಕೆ ಸಜ್ಜು!

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ ಎರಡು ಕಾಡಾನೆಗಳ ಚಲನವಲನ ಆತಂಕ ಮೂಡಿಸಿದೆ. ಭೀಮಾ ಹಾಗೂ ಕ್ಯಾಪ್ಟನ್ ಮತ್ತೆ ಮುಖಾಮುಖಿಯಾಗಿದ್ದು, ಕಾಳಗಕ್ಕೆ ಸಜ್ಜಾಗಿರುವಂತೆ ಕಾಣಿಸಿಕೊಂಡಿವೆ. ಗ್ರಾಮದ ಸುತ್ತಮುತ್ತ ಅಡ್ಡಾಡುತ್ತಿದ್ದ ಈ ಎರಡು ಆನೆಗಳು...

ಗೋಡೆ ಕೊರೆದು ಮಳಿಗೆಗೆ ನುಗ್ಗಿದ ಕಳ್ಳರು: ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

ಬೆಂಗಳೂರು: ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗುತ್ತಿದ್ದಂತೆ ಕಳ್ಳರ ಕಾಟ ಮತ್ತೆ ಹೆಚ್ಚಾಗಿದೆ. ದಾಸರಹಳ್ಳಿ ಎಂಟನೇ ಮೈಲಿ ಸಮೀಪದ ಹಾವನೂರಿನ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News