Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಸಕ್ಕರೆ ಡಬ್ಬಕ್ಕೆ ಹೆಚ್ಚು ಇರುವೆಗಳು ಮುತ್ತಿಕೊಳ್ಳುತ್ತಿದ್ಯಾ!? ಹಾಗಿದ್ರೆ ಈ ಸಲಹೆ ಪಾಲಿಸಿ!

ಅಡುಗೆಮನೆಯಲ್ಲಿ ಸಿಹಿ ಪದಾರ್ಥಗಳಿರುವ ಕಡೆಗಳಲ್ಲಿ ಇರುವೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ವಿಶೇಷವಾಗಿ ಸಕ್ಕರೆ ಡಬ್ಬಿಗಳು ಇರುವೆಗಳನ್ನು ಹೆಚ್ಚು ಆಕರ್ಷಿಸುತ್ತವೆ. ಡಬ್ಬಿಯನ್ನು ಎಷ್ಟೇ ಬಿಗಿಯಾಗಿ ಮುಚ್ಚಿದರೂ ಸಹ ಇರುವೆಗಳು ಒಳನುಗ್ಗಿ ಸಕ್ಕರೆಯನ್ನು ಹಾಳುಮಾಡುವ ಸಂದರ್ಭಗಳು ಹೆಚ್ಚಾಗುತ್ತಿವೆ. ಈ ಸಮಸ್ಯೆಗೆ...

ತಿಮ್ಮಾಪೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ- ಜೆಜೆಎಂ ಯೋಜನೆ ವೈಫಲ್ಯ..! ವಾರಕ್ಕೊಮ್ಮೆ ನೀರು?

ಗದಗ:- ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕುಡಿಯುವ ನೀರಿಗೆ ಪ್ರಮುಖ ಆಧಾರವಾಗಿದ್ದ ಕೆರೆ ಸಂಪೂರ್ಣ ಬತ್ತಿಹೋಗಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಗ್ರಾಮಸ್ಥರು ತೀವ್ರ ನೀರಿನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಮತ್ತಷ್ಟು ಗಂಭೀರ...

2 ಗ್ರಾಮ ಪಂಚಾಯತಿಗಳ ಜವಾಬ್ದಾರಿ: ಕೆಲಸದ ಒತ್ತಡ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡ್ರಾ PDO!?

ಗದಗ:- ಜಿಲ್ಲೆಯ ರೋಣ ಪಟ್ಟಣದಲ್ಲಿ ಪಿಡಿಒ ಮಕ್ತುಂ ಹುಸೇನ್ ಕರಡಿಗುಡ್ಡ (46) ಅವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಪಟ್ಟಣದ ಶ್ರೀನಗರದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅವರು...

ಹಗರಿಬೊಮ್ಮನಹಳ್ಳಿ ಪುರಸಭೆ ಗದ್ದುಗೆ ಕಾಂಗ್ರೆಸ್ ಕೈಗೆ: ರಾಜಕೀಯ ಲೆಕ್ಕಾಚಾರ ಬದಲಿಸಿದ ಫಲಿತಾಂಶ!

ಹಗರಿಬೊಮ್ಮನಹಳ್ಳಿ:- ತೀವ್ರ ಕುತೂಹಲ ಕೆರಳಿಸಿದ್ದ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದ್ದು, ರೇಷ್ಮಾ ಸಿಕಂದರ್ ಅವರು ಭರ್ಜರಿ ಜಯ ಸಾಧಿಸಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಪುರಸಭೆ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಯಿಂದಲೇ...

ಎಂ.ಬಿ.ಎ.ಯಲ್ಲಿ ಪ್ರಥಮ ರ‍್ಯಾಂಕ್: ವಾಣಿಶ್ರೀ ಕಲಬುರ್ಗಿಗೆ 5 ಚಿನ್ನದ ಪದಕಗಳು!

ಗದಗ: ಕರ್ನಾಟಕ ವಿಶ್ವವಿದ್ಯಾಲಯದ ಪಿ.ಜಿ ಸೆಂಟರ್ ವಿದ್ಯಾರ್ಥಿನಿ ವಾಣಿಶ್ರೀ ಕಲಬುರ್ಗಿ ಅವರು ಎಂ.ಬಿ.ಎ (ನಿರ್ವಹಣಾ ಅಧ್ಯಯನ) ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಐದು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಧಾರವಾಡದ...

ಬಿಸಿಗಾಳಿ ತೀವ್ರತೆ: ಮಕ್ಕಳಲ್ಲಿ ಡಿಹೈಡ್ರೇಶನ್ ಆಗಿದೆ ಎಂದು ತಿಳಿದುಕೊಳ್ಳುವುದು ಹೇಗೆ?

ದೇಶದ ಅನೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಉಷ್ಣತೆ ಏರಿಕೆಯಾಗುತ್ತಿರುವ ಹಿನ್ನೆಲೆ, ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಡಿಹೈಡ್ರೇಶನ್ ಸಮಸ್ಯೆ ಹೆಚ್ಚುತ್ತಿರುವುದಾಗಿ ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಗಾಜಿಯಾಬಾದ್ ಜಿಲ್ಲಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News