Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಹಿಜಾಬ್, ಜನಿವಾರ ಗೊಂದಲಕ್ಕೆ ಪರಿಹಾರ: ಪರೀಕ್ಷಾರ್ಥಿಗಳಿಗೆ ಮರುಪರೀಕ್ಷೆ ನಡೆಸಲು ಎಂ.ಸಿ. ಸುಧಾಕರ್ ಸೂಚನೆ

ಬೆಂಗಳೂರು: ಸಿಟಿಇ ಪರೀಕ್ಷೆಯ ವೇಳೆ ವಸ್ತ್ರಸಂಹಿತೆ ಸಂಬಂಧ ಉಂಟಾದ ಗೊಂದಲದಿಂದ ತೊಂದರೆಗೊಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ವರು...

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಪತಿ ವಿರುದ್ಧ ಕೊಲೆ ಆರೋಪ ದಾಖಲು

ಚಿಕ್ಕೋಡಿ: ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ.  ಮಮನೆಯಲ್ಲಿ ನೇಣು...

ನಗರದ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಭಾರಿ ಮಳೆಯಿಂದ ಬೌರಿಂಗ್...

ವೆಂಕಟೇಶ ಕುರುಬರ್ ಹತ್ಯೆ ಕೇಸ್: 6 ಆರೋಪಿಗಳಿಗೆ ಗಲ್ಲು ಶಿಕ್ಷೆ, ತಲಾ 3 ಲಕ್ಷ ದಂಡ

ಕೊಪ್ಪಳ: ಜಿಲ್ಲೆಯ ಗಂಗಾವತಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ಗಂಭೀರ ತೀರ್ಪು ನೀಡಿದೆ. ಗಂಗಾವತಿ ಹೆಚ್ಚುವರಿ ಸತ್ರ ನ್ಯಾಯಾಲಯ ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದು,...

ಆಸ್ತಿ ವಿವಾದ; ದೆಹಲಿ ಹೈಕೋರ್ಟ್​ನಿಂದ ಕರಿಷ್ಮಾ ಕಪೂರ್ ಮಕ್ಕಳಿಗೆ ಬಿಗ್ ರಿಲೀಫ್

ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿ ಹಂಚಿಕೆ ಕುರಿತ ಕುಟುಂಬ ಕಲಹ ಗಂಭೀರ ಹಂತ ತಲುಪಿದ್ದು, ದೆಹಲಿ ಹೈಕೋರ್ಟ್ ಆಸ್ತಿಗಳನ್ನು ಫ್ರೀಜ್ ಮಾಡಲು ಆದೇಶಿಸಿದೆ. ಕರಿಷ್ಮಾ ಕಪೂರ್ ಅವರ ಮಕ್ಕಳಾದ ಕಿಯಾನ್ ಮತ್ತು ಸಮೈರಾ,...

ಅತ್ಯಾಚಾರ ಪ್ರಕರಣದಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಕಠಿಣ ತರಾಟೆ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಸಂತ್ರಸ್ತೆ ಮತ್ತು ಆಕೆಯ ಪೋಷಕರೇ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ವೇಳೆ 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News