Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಕಲ್ಲಿದ್ದಲು ಹಗರಣ ಪ್ರಕರಣ: ಐ-ಪಿಎಸಿ ನಿರ್ದೇಶಕ ವಿನೇಶ್ ಚಾಂಡೆಲ್ʼಗೆ ಜಾಮೀನು

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಐ-ಪಿಎಸಿ ಸಂಸ್ಥೆಯ ಸಹ-ಸಂಸ್ಥಾಪಕ ಹಾಗೂ ನಿರ್ದೇಶಕ ವಿನೇಶ್ ಚಾಂಡೆಲ್ ಅವರಿಗೆ ನವದೆಹಲಿಯ ಪಟಿಯಾಲ ಹೌಸ್...

ಜಾತಿ ಸಮೀಕ್ಷೆ ಮುಂದೂಡುವ ಯತ್ನ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಆರೋಪ

ನವದೆಹಲಿ: ಕೇಂದ್ರ ಸರ್ಕಾರ ಜಾತಿ ಜನಗಣತಿ ನಡೆಸುವುದಾಗಿ ಘೋಷಿಸಿ ಒಂದು ವರ್ಷ ಕಳೆದಿದ್ದರೂ, ಅದರ ಅನುಷ್ಠಾನ ಪ್ರಕ್ರಿಯೆ ಕುರಿತು ಇನ್ನೂ ಯಾವುದೇ ಸ್ಪಷ್ಟತೆ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ...

ಕರ್ತವ್ಯದ ವೇಳೆ ಹೃದಯಾಘಾತ: ಲೆಕ್ಕಪತ್ರಾಧಿಕಾರಿ ಸಾವು

ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಲೆಕ್ಕಪತ್ರಾಧಿಕಾರಿ ವಿಜಯಕುಮಾರ್ (40) ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಳಿಗ್ಗೆ ಸಾಮಾನ್ಯವಾಗಿ ಕೆಲಸಕ್ಕೆ ಹಾಜರಾದ ವಿಜಯಕುಮಾರ್, ಕಚೇರಿಯಲ್ಲಿ ದೈನಂದಿನ ಕಾರ್ಯಗಳಲ್ಲಿ ನಿರತರಾಗಿದ್ದ ನಂತರ...

ಹುಟ್ಟುಹಬ್ಬದ ಸಂಭ್ರಮದ ನಡುವೆ ದುರಂತ: ಹೊಸ ಬಟ್ಟೆ ಖರೀದಿಗೆ ಬಂದ 6 ವರ್ಷದ ಬಾಲಕಿ ಗೋಡೆ ಕುಸಿತಕ್ಕೆ ಬಲಿ

ಬೆಂಗಳೂರು: ನಗರದಲ್ಲಿ  ಸುರಿದ ಭಾರೀ ಮಳೆಗೆ ಉಂಟಾದ ಅವಘಡದಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು 7 ಮಂದಿ ಮೃತಪಟ್ಟ ದುರ್ಘಟನೆಗೆ ಮತ್ತೊಂದು ಮನಕಲಕುವ ಹಿನ್ನೆಲೆ ಬಹಿರಂಗವಾಗಿದೆ. ಮೃತಪಟ್ಟವರಲ್ಲಿ 6 ವರ್ಷದ ಬಾಲಕಿ...

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೊಲೆ ಪ್ರಕರಣ: ಆರು ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಗಂಗಾವತಿ: ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಮರಣದಂಡನೆ ವಿಧಿಸಿ ಗಂಗಾವತಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು...

ಬೌರಿಂಗ್ ಆಸ್ಪತ್ರೆ ದುರಂತ: ಕಾಂಪೌಂಡ್ʼ ಗಳ ಬಳಿ ಯಾರೂ ಮಾರಾಟ ಮಾಡಬೇಡಿ – ಖರ್ಗೆ ಮನವಿ

ಕಲಬುರಗಿ: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ದುರಂತಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News