Crime News

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

₹6,000 ಕೋಟಿ ಡ್ರಗ್ಸ್ ದಂಧೆ: ದುಬೈನಲ್ಲಿ ಅಡಗಿದ್ದ ಕಿಂಗ್‌ಪಿನ್ ವಿಕ್ರೇಂದರ್ ಬಸೋಯಾ ಭಾರತಕ್ಕೆ ವಾಪಸ್

ಮುಂಬೈ: ₹6,000 ಕೋಟಿ ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಆರೋಪಿಯಾಗಿರುವ ಕುಖ್ಯಾತ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಬೆಂಗಳೂರು ಮಳೆಗೆ ಹೊಸ ದಾಖಲೆ: 111 ಮಿ.ಮೀ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ನಗರದಲ್ಲಿ ಏಪ್ರಿಲ್ 29ರಂದು ಸುರಿದ ಆಲಿಕಲ್ಲು, ಗುಡುಗು ಮತ್ತು ಮಿಂಚಿನ ಸಹಿತ ಧಾರಾಕಾರ ಮಳೆ ಏಪ್ರಿಲ್ ತಿಂಗಳ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದೆ. ಸಂಜೆ ಒಂದೇ ಅವಧಿಯಲ್ಲಿ 111 ಮಿಲಿಮೀಟರ್ ಮಳೆಯಾಗಿದ್ದು,...

ಬೆಂಗಳೂರು ಮಳೆಯ ಅವಾಂತರಕ್ಕೆ ಮೃತರ ಸಂಖ್ಯೆ 10ಕ್ಕೆ ಏರಿಕೆ: ಗೋಡೆ ಕುಸಿತ, ವಿದ್ಯುತ್ ಶಾಕ್, ಮೇಲ್ಚಾವಣಿ ಬಿದ್ದು ಸರಣಿ ದುರಂತ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಾಗೂ ಗಾಳಿಗೆ ಸಂಬಂಧಿಸಿದ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಾಳಿ-ಮಳೆಗೆ ಮನೆ ಮೇಲ್ಚಾವಣಿ ಕುಸಿದು ಮತ್ತೊಂದು ದುರಂತ ಸಂಭವಿಸಿದ್ದು, ಚಾಮರಾಜಪೇಟೆ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳ ಸುರಕ್ಷತೆ ಪರಿಶೀಲನೆಗೆ ಆದೇಶ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್ ಗೋಡೆಗಳ ಸಾಮರ್ಥ್ಯ ಪರಿಶೀಲನೆ ನಡೆಸುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೌರಿಂಗ್...

ಹೆಂಡತಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಗಂಡ..!

ಮೈಸೂರು: ಸಣ್ಣ ವಿಚಾರವಾಗಿ ಆರಂಭವಾದ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದಿಂದ ಪತಿ ಆಕೆಯನ್ನು ಕ್ರೂರವಾಗಿ...

ಬೆಂಗಳೂರು ಮಳೆ ಅವಾಂತರಕ್ಕೆ 10 ಬಲಿ: ಇಂದೂ ಆಲಿಕಲ್ಲು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಬುಧವಾರ ನಗರಾದ್ಯಂತ ಸುರಿದ ಭಾರೀ ಆಲಿಕಲ್ಲು ಮಳೆಯಿಂದ 10 ಮಂದಿ ಸಾವನ್ನಪ್ಪಿದ್ದು, ಹಲವು ಅವಾಂತರಗಳು ಸಂಭವಿಸಿವೆ. ಈ ನಡುವೆಯೇ ಇಂದು ಕೂಡ ಬೆಂಗಳೂರಿನಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು...

ಲಡಾಖ್ʼನಲ್ಲಿ ಮುಂಜಾನೆ ಭೂ ಕಂಪನ: 4.1 ತೀವ್ರತೆ ದಾಖಲು

ಲೇಹ್: ಲಡಾಖ್‌ನ ಲೇಹ್ ಪ್ರದೇಶದಲ್ಲಿ ಗುರುವಾರ ಮುಂಜಾನೆ 4.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ ಸುಮಾರು 3:54ರ ಸುಮಾರಿಗೆ ಭೂಮಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News