Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಮೂವರು ಶಾಸಕರ ನಡುವೆ ಪೈಪೋಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಮಾಜಿ ಸಚಿವೆ ಉಮಾಶ್ರೀ ಹಾಗೂ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ ಎಂದು...

Cinema

Dharwad News

Gadag News

Trending

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಹಲವೆಡೆ ರಸ್ತೆ ಜಲಾವೃತ!

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯು ನಗರದಲ್ಲಿ ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದೆ. ಶಿವಾಜಿನಗರ, ಕೆಆರ್ ಪುರ, ಕೋರಮಂಗಲ,...

ಗರ್ಭಿಣಿಗೆ ಕ್ಯಾನ್ಸರ್ ಬಂದರೆ ಚಿಕಿತ್ಸೆ ಹೇಗೆ? ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ?

ಗರ್ಭಾವಸ್ಥೆಯಲ್ಲಿ ಮಹಿಳೆಯರಲ್ಲಿ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಸಾಮಾನ್ಯ. ಆದರೆ ಇದೇ ಸಂದರ್ಭದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ತಾಯಿ ಮತ್ತು ಗರ್ಭದಲ್ಲಿರುವ ಮಗುವಿನ ಆರೋಗ್ಯದ ಬಗ್ಗೆ ಆತಂಕ ಉಂಟಾಗುವುದು ಸಹಜ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್...

ರಾಜ್ಯದಲ್ಲಿ ನಾಲ್ಕು ದಿನ ಮಳೆ ಅಬ್ಬರ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇಂದು (ಏಪ್ರಿಲ್ 29) ಬೆಂಗಳೂರು...

ಭೀಕರ ರಸ್ತೆ ಅಪಘಾತ: ಕಾರು ನಾಲೆಗೆ ಪಲ್ಟಿ, ತಾಯಿ-ಮಗು ಸಾವು, ನಾಲ್ವರಿಗೆ ಗಾಯ

ಹಾಸನ: ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದ ವೇಳೆ ಸ್ವಿಫ್ಟ್ ಕಾರು ನಾಲೆಗೆ ಉರುಳಿದ ಪರಿಣಾಮ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಸಮೀಪ...

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 26 ತಿಂಗಳ ಹಿಂಬಾಕಿ ಪಾವತಿಗೆ ಸರ್ಕಾರದಿಂದ 1271 ಕೋಟಿ ಅನುಮೋದನೆ

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ದೊರೆತಿದ್ದು, 26 ತಿಂಗಳ ಹಿಂಬಾಕಿ ವೇತನ ಪಾವತಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಈ ಸಂಬಂಧ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಒಟ್ಟು...

ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News