Crime News

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ...

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಭೀಕರ ರಸ್ತೆ ಅಪಘಾತ: ಕಾರು ನಾಲೆಗೆ ಪಲ್ಟಿ, ತಾಯಿ-ಮಗು ಸಾವು, ನಾಲ್ವರಿಗೆ ಗಾಯ

ಹಾಸನ: ಧರ್ಮಸ್ಥಳದಿಂದ ವಾಪಸ್ ಆಗುತ್ತಿದ್ದ ವೇಳೆ ಸ್ವಿಫ್ಟ್ ಕಾರು ನಾಲೆಗೆ ಉರುಳಿದ ಪರಿಣಾಮ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಸಮೀಪ...

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 26 ತಿಂಗಳ ಹಿಂಬಾಕಿ ಪಾವತಿಗೆ ಸರ್ಕಾರದಿಂದ 1271 ಕೋಟಿ ಅನುಮೋದನೆ

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ದೊರೆತಿದ್ದು, 26 ತಿಂಗಳ ಹಿಂಬಾಕಿ ವೇತನ ಪಾವತಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಈ ಸಂಬಂಧ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಒಟ್ಟು...

ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು: ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗುತ್ತಿರುತ್ತೇವೆ. ಆಗಾಗ್ಗೆ ಸರ್ಕಾರದ ಕೆಲಸಗಳಿಗೂ ಹೋಗಿರುತ್ತೇವೆ....

594 ಕಿ.ಮೀ ಗಂಗಾ ಎಕ್ಸ್ ಪ್ರೆಸ್ʼವೇ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೀರತ್‌ನಿಂದ ಪ್ರಯಾಗ್‌ರಾಜ್‌ವರೆಗೆ ಸಂಪರ್ಕ ಕಲ್ಪಿಸುವ 594 ಕಿಲೋಮೀಟರ್ ಉದ್ದದ ಮಹತ್ವಾಕಾಂಕ್ಷಿ ಗಂಗಾ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಇದೇ ವೇಳೆ ಎರಡು ಅಮೃತ ಭಾರತ್...

ಕೆ.ಆರ್.ಪೇಟೆಯಲ್ಲಿ ಭ್ರೂಣಲಿಂಗ ಪತ್ತೆ ಜಾಲ ಬಯಲು: ಮೂವರು ಖಾಸಗಿ ವೈದ್ಯರ ಬಂಧನ

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಚೇತನಾ ನರ್ಸಿಂಗ್ ಹೋಮ್‌ನ ವೈದ್ಯೆ ಡಾ. ದಿವ್ಯಾ, ನಾವಿ ಡಯಾಗ್ನಸ್ಟಿಕ್...

ಗದಗ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರರಾಜ್ಯ ಕಳ್ಳರ ಬೃಹತ್ ಜಾಲ ಬಯಲು! 11 ಆರೋಪಿಗಳ ಬಂಧನ

ಗದಗ: ಜಿಲ್ಲೆಯಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳಿಂದ ಆತಂಕ ಸೃಷ್ಟಿಸಿದ್ದ ಅಂತರರಾಜ್ಯ ಕಳ್ಳರ ಸಂಘಟಿತ ಜಾಲವನ್ನು ಗದಗ ಪೊಲೀಸರು ಭೇದಿಸಿ ಭಾರೀ ಸಾಧನೆ ಮಾಡಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News