Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಅಬ್ಬರ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್! ಇಂದಿನ ಹವಾಮಾನ ಹೀಗಿದೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಕಂಗೆಟ್ಟ ಜನತೆಗೆ ಇದೀಗ ಮಳೆರಾಯನ ಆಗಮನವಾಗುವ ಸೂಚನೆ ಕಂಡುಬಂದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು,...

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಹಣಕಾಸು ಬಿಕ್ಕಟ್ಟು: ಹೊಸ ಆಡಳಿತ ವ್ಯವಸ್ಥೆ ವಿರುದ್ಧ ಟೀಕೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ರಚಿಸಲಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದು ಬೆಳಕಿಗೆ ಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಐದು ನಗರ ಪಾಲಿಕೆಗಳಾಗಿ...

ರಾಜ್ಯದಲ್ಲಿ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳ ಒಟ್ಟು ಮೀಸಲಾತಿಯನ್ನು ಶೇ.17ರಿಂದ ಶೇ.15ಕ್ಕೆ ಮರುಹಂಚಿಕೆ ಮಾಡಿ ಒಳಮೀಸಲಾತಿ ವ್ಯವಸ್ಥೆ ಜಾರಿಗೆ ತರಲಾಗಿದೆ. ಇತ್ತೀಚೆಗೆ ನಡೆದ ಸಚಿವ...

ಕೆಸರಿನಲ್ಲಿ ಸಿಲುಕಿದ KSRTC ಬಸ್ – ಶಿರಸಿ–ಹಾವೇರಿ ಹೆದ್ದಾರಿ ಸ್ಥಿತಿ ಶೋಚನೀಯ!

ಶಿರಸಿ: ಶಿರಸಿ–ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಮತ್ತೆ ಬೆಳಕಿಗೆ ಬಂದಿದೆ. ರಸ್ತೆಯ ಭೀಕರ ಸ್ಥಿತಿಯಿಂದ ಸರ್ಕಾರಿ ಬಸ್‌ಗಳೇ ಸಂಚಾರಕ್ಕೆ ಪರದಾಡುವಂತಾಗಿದ್ದು, ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದೇ ಕೆಸರಿನಲ್ಲಿ ಸಿಲುಕಿ...

ಮನೆಯಲ್ಲಿ ಹಲ್ಲಿಗಳ ಸಮಸ್ಯೆ ಹೆಚ್ಚಾಗಿದ್ಯಾ!? ಹಾಗಿದ್ರೆ ಈ ಒಂದು ಗಿಡ ನೆಡಿ, ಶಾಶ್ವತ ಮುಕ್ತಿ ಸಿಗತ್ತೆ

ಬೇಸಿಗೆಯ ಸಮಯದಲ್ಲಿ ಮನೆ ಹೊರಗಡೆ ಹಾವುಗಳ ಕಾಟ ಹೆಚ್ಚಾದಂತೆ, ಮನೆಯೊಳಗಡೆ ಹಲ್ಲಿಗಳ (lizards) ಹಾವಳಿ ಹೆಚ್ಚಾಗುವುದು ಸಾಮಾನ್ಯ. ಇವುಗಳು ನೇರವಾಗಿ ಮನುಷ್ಯರಿಗೆ ಹಾನಿ ಮಾಡದಿದ್ದರೂ, ಆಹಾರ ಪದಾರ್ಥಗಳ ಮೇಲೆ ಬಿದ್ದರೆ ಆರೋಗ್ಯಕ್ಕೆ ಅಪಾಯ ಉಂಟಾಗುವ...

ಉದ್ಯೋಗ ಖಾತ್ರಿ ಕೆಲಸದ ವೇಳೆ ಕಾರ್ಮಿಕ ಕುಸಿದು ಸಾವು! ದುರಂತಕ್ಕೆ ಹೀಟ್ ಸ್ಟ್ರೋಕ್ ಕಾರಣವಾ!?

ರಾಯಚೂರು: ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕೆ ತೆರಳಿದ್ದ ಕಾರ್ಮಿಕನೊಬ್ಬ ಕೆಲಸದ ವೇಳೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಯಾಪಲದಿನ್ನಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ಮೃತರನ್ನು ಹುಸೇನಪ್ಪ ಮಡಿವಾಳ (49) ಎಂದು ಗುರುತಿಸಲಾಗಿದೆ. ಕೆಲಸದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News