Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

Kolara Breaking: ಆರ್ಡರ್ ನೆಪದಲ್ಲಿ ಕರೆದುಕೊಂಡು ಹೋಗಿ ಯುವಕನ ಬರ್ಬರ ಹತ್ಯೆ!

ಕೋಲಾರ: ಆರ್ಡರ್ ಇದೆ ಎಂದು ನಂಬಿಸಿ ಕರೆದುಕೊಂಡು ಹೋಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಮೃತ ಯುವಕನಾಗಿದ್ದಾನೆ. ಸೋಫಾ...

ಮೊಳೆ ಬಿತ್ತಿ ಹಣ ವಸೂಲಿ: ಬೆಂಗಳೂರಲ್ಲಿ ಮತ್ತೆ ತಲೆ ಎತ್ತಿದ ‘ಪಂಕ್ಚರ್ ಮಾಫಿಯಾ’!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರಿಗೆ ಹೊಸ ಆತಂಕ ಎದುರಾಗಿದೆ. ನಗರದ ಹೆಬ್ಬಾಳ ಮತ್ತು ಗೊರಗುಂಟೆಪಾಳ್ಯ ನಡುವಿನ ಪ್ರಮುಖ ರಸ್ತೆಯಲ್ಲಿ ಪಂಕ್ಚರ್ ದಂಧೆಕೋರರ ಸಂಚು ಬೆಳಕಿಗೆ ಬಂದಿದೆ. ಕಳೆದ ಕೆಲವು ದಿನಗಳಿಂದ ಈ ಮಾರ್ಗದಲ್ಲಿ ಸಂಚರಿಸುವ...

ಊಟಕ್ಕೆ ಹೋದ ಯುವತಿ ಮೇಲೆ ಹಲ್ಲೆ: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಮ್ಯಾನೇಜರ್ ಮೇಲೆ ಗಂಭೀರ ಆರೋಪ!

ಬೆಂಗಳೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ಪ್ರಖ್ಯಾತ ತಂದೂರ್ ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೇಲೆ ಮ್ಯಾನೇಜರ್ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮ್ಯಾನೇಜರ್ ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಕೀರ್ತಿ...

ಪತ್ನಿಯನ್ನು ಕೊಂದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ: ಸ್ಥಳೀಯರಿಂದ ಮಗುವಿನ ರಕ್ಷಣೆ, ಲಕ್ಷ್ಮೀಪುತ್ರ ಸಾವು!

ಕಲಬುರಗಿ: ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಜನರಲ್ಲಿ ಆತಂಕ ಮೂಡಿಸಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದ ಸಮೀಪ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಹತ್ಯೆ ಮಾಡಿ, ಬಳಿಕ ಮಗುವಿನೊಂದಿಗೆ...

ಡಿಜಿಟಲ್ ಅರೆಸ್ಟ್ ವಿರುದ್ಧ ಕಠಿಣ ಕ್ರಮ: 9,400 ವಾಟ್ಸಪ್ ಖಾತೆಗಳು ಡಿಲೀಟ್!

ನವದೆಹಲಿ: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಡೆಯುತ್ತಿದ್ದ ವಂಚನೆಗಳಿಗೆ ಕಡಿವಾಣ ಹಾಕಲು ಮೇಟಾ ಒಡೆತನದ ವಾಟ್ಸಪ್ ಕಂಪನಿಯು ಕಳೆದ 12 ವಾರಗಳಲ್ಲಿ 9,400 ಖಾತೆಗಳನ್ನು ನಿಷೇಧಗೊಳಿಸಿದೆ ಎಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ...

ಯಾದಗಿರಿಯಲ್ಲಿ ವರುಣನ ಅಟ್ಟಹಾಸ: ಸಿಡಿಲಿಗೆ ಬಲಿಯಾದ 60 ಕುರಿಗಳು

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಕುರಿಗಾಹಿಗಳಾದ ಮಲ್ಲಪ್ಪ ಮತ್ತು ಜಲ್ಲಪ್ಪ ಅವರಿಗೆ ಸೇರಿದ ಕುರಿಗಳು ಈ ಅವಘಡದಲ್ಲಿ ಮೃತಪಟ್ಟಿವೆ. ಜಿಲ್ಲೆಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News