2016-18: 3,005 ಯುಎಪಿಎ ಕೇಸು, ಶೇ.27 ರಲ್ಲಿ ಮಾತ್ರ ಚಾರ್ಜ್ ಶೀಟ್!
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಕುರಿತ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಕೇಂದ್ರ ನೀಡಿದ ಉತ್ತರದಿಂದ, ಒಂದಿಷ್ಟು ಅಂಶಗಳು ಸ್ಪಷ್ಟವಾಗುತ್ತವೆ. 2016ರಿಂಷ ವ್ಯಾಪಕವಾಗಿ ಈ...
Read moreDetails




