Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ; ಚೇತನ್‌ʼಗೆ ನಿಖಿಲ್ ಕುಮಾರಸ್ವಾಮಿ ಖಡಕ್ ತಿರುಗೇಟು

ಬೆಂಗಳೂರು: ಬೆಂಗಳೂರು : ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ. ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ. ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ...

ಮೇ 15ರೊಳಗೆ ಡಿಕೆ ಶಿವಕುಮಾರ್ ಸಿಎಂ ಖಚಿತ: ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ

ರಾಮನಗರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇ 15ರೊಳಗೆ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದಾರೆ. ಇದೇ ತಮ್ಮ ಅಂತಿಮ ದಿನಾಂಕ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ್...

ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಅಕ್ರಮ ಆರೋಪ: ಸದನ ಸಮಿತಿ ರಚನೆಗೆ ಆರ್. ಅಶೋಕ್ ಆಗ್ರಹ

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚುವ ಕಾಮಗಾರಿಗಳ ಹೆಸರಿನಲ್ಲಿ ಸರ್ಕಾರ ಹಣ ವ್ಯರ್ಥ ಮಾಡಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಂಡಿ...

SSLC ಫೇಲ್ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ: ಪರೀಕ್ಷೆ-2ಗೆ ಶುಲ್ಕ ಸರ್ಕಾರವೇ ಭರಿಸಲಿದೆ – ಮಧು ಬಂಗಾರಪ್ಪ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆ-2ಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ. ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದಾರೆ. ಪರೀಕ್ಷೆ-1ರಲ್ಲಿ ಒಟ್ಟು 45,415...

ಶಾರಿಕ್ ಬಿಡುಗಡೆ ಭೀತಿ: ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು NIA ಸಿದ್ಧತೆ

ಬೆಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಅಪರಾಧಿ ಉಗ್ರ ಶಾರಿಖ್‌ಗೆ ವಿಧಿಸಲಾದ 10 ವರ್ಷಗಳ ಕಠಿಣ ಶಿಕ್ಷೆ ಕಡಿಮೆ ಎಂದು ಅಭಿಪ್ರಾಯಪಟ್ಟಿರುವ ಎನ್ಐಎ ಅಧಿಕಾರಿಗಳು, ಶಿಕ್ಷೆಯ ಪ್ರಮಾಣ ಹೆಚ್ಚಿಸುವಂತೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು...

ಪಂಚಮಸಾಲಿ ಪೀಠ ಭೇಟಿ ವಿಚಾರ ಭಕ್ತರಿಗೆ ಬಿಟ್ಟದ್ದು: ಮನಗುಳಿ ಸಂಗನಬಸವ ಶ್ರೀ ಸ್ಪಷ್ಟನೆ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಚನಾನಂದ ಶ್ರೀಗಳ ಬದಲು ಪೀಠಾಧಿಪತಿಯಾಗಿ ನಾನು ಬರಬೇಕೇ ಎಂಬುದು ಭಕ್ತರು ಮತ್ತು ಟ್ರಸ್ಟಿಗಳ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ಮನಗುಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News