Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಸಿದ್ದರಾಮಯ್ಯ ಪದತ್ಯಾಗಕ್ಕೂ ಸಿದ್ಧ?: ಮುಂದೆ ದಲಿತರು ಸಿಎಂ ಆಗಬೇಕು – ರಾಜಣ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನರ್‌ರಚನೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಕಾಂಗ್ರೆಸ್ ಒಳಗೆ ಭಿನ್ನ ಅಭಿಪ್ರಾಯಗಳು ಹೊರಹೊಮ್ಮುತ್ತಿವೆ. ಒಂದು ಕಡೆ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15ರೊಳಗೆ ಹೈಕಮಾಂಡ್ ‘ಗಿಫ್ಟ್’ ನೀಡಲಿದೆ ಎಂಬ...

ಎಂಜಿನಿಯರ್ ಮೇಲೆ ಕೆಸರು ಎರಚಿದ ಪ್ರಕರಣ: ಸಚಿವ ನಿತೇಶ್ ರಾಣೆಗೆ 1 ತಿಂಗಳ ಜೈಲು ಶಿಕ್ಷೆ

ಮುಂಬೈ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಮೇಲೆ ಕೆಸರು ಎರಚಿದ ಪ್ರಕರಣದಲ್ಲಿ ಮಹಾರಾಷ್ಟ್ರ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ನಾರಾಯಣ ರಾಣೆ ಅವರಿಗೆ ಸ್ಥಳೀಯ ನ್ಯಾಯಾಲಯ ಒಂದು ತಿಂಗಳ...

ಭೀಕರ ಅಗ್ನಿ ಅವಘಡ: ಪ್ಲಾಸ್ಟಿಕ್ ಗೋಡೌನ್ ಭಸ್ಮ, ಪಿಜಿಯಲ್ಲಿದ್ದ ಯುವತಿಯರು ಕೂದಲೆಳೆ ಅಂತರದಲ್ಲಿ ಪಾರು!

ಬೆಂಗಳೂರು: ರಾಜಧಾನಿಯ ನಂದಿನಿ ಲೇಔಟ್ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪ್ಲಾಸ್ಟಿಕ್ ಗೋಡೌನ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಲೇಡಿಸ್ ಪಿಜಿಗೂ ವ್ಯಾಪಿಸಿದ ಪರಿಣಾಮ ಹಲವಾರು ಯುವತಿಯರು...

ಬೆಂಗಳೂರು ಬಿಸಿಗೆ ತತ್ತರ: ಎಸಿ-ಕೂಲರ್ʼಗಳಿಗೆ ಭಾರೀ ಬೇಡಿಕೆ, ಮಣ್ಣಿನ ಮಡಿಕೆಗಳಿಗೂ ಹೆಚ್ಚಿದ ಕ್ರೇಜ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದೆ. ಸುಡುವ ಸೆಕೆಯಿಂದ ಬೇಸತ್ತ ನಗರದ ಜನರು ಇದೀಗ ತಂಪಾಗಿರಲು ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮಣ್ಣಿನ ಉತ್ಪನ್ನಗಳತ್ತ...

ಕೆಂಗೇರಿ ಚಲ್ಲಘಟ್ಟದಲ್ಲಿ ಮನೆ ತೆರವುಗೆ ಹೈಕೋರ್ಟ್ ಬ್ರೇಕ್: ವಿಕಲಚೇತನರ ಪರ ಮಧ್ಯಂತರ ರಕ್ಷಣೆ

ಬೆಂಗಳೂರು: ನಗರದ ಕೆಂಗೇರಿ ಹೋಬಳಿಯ ಚಲ್ಲಘಟ್ಟ ಗ್ರಾಮದ ಸರ್ವೇ ನಂಬರ್ 13ರಲ್ಲಿ ವಿಕಲಚೇತನರು ನಿರ್ಮಿಸಿರುವ ಮನೆ ಹಾಗೂ ಶೆಡ್‌ಗಳನ್ನು ತೆರವುಗೊಳಿಸುವ ಕ್ರಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಡಿಎ ಸಹಾಯಕ ಕಾರ್ಯಕಾರಿ ಎಂಜಿನಿಯರ್ ನೀಡಿದ್ದ...

ರಾಜ್ಯ ಸರ್ಕಾರದಿಂದ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಕರೆಂಟ್ ಬಿಲ್ ಹೆಸರು ಬದಲಾವಣೆ ಇನ್ನೂ ಸುಲಭ!

ಬೆಂಗಳೂರು: ವಿದ್ಯುತ್ ಗ್ರಾಹಕರಿಗೆ ರಾಜ್ಯ ಇಂಧನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಈಗ ವಿದ್ಯುತ್ ಬಿಲ್‌ನಲ್ಲಿ ಹೆಸರು ಬದಲಾವಣೆ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಸುಲಭಗೊಳಿಸಲಾಗಿದೆ. ಇಂಧನ ಇಲಾಖೆ ಹೊಸ ಲಿಂಕ್ ಬಿಡುಗಡೆ ಮಾಡಿದ್ದು, ಮನೆಯಲ್ಲೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News