Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಚಿತ್ರದುರ್ಗ: ಹೆದ್ದಾರಿ 44ರಲ್ಲಿ ಬಸ್ ಪಲ್ಟಿ – 44 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಚಿತ್ರದುರ್ಗ: ಹೆಗ್ಗೆರೆ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 44 ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ...

ಭೀಕರ ಗಾಳಿ ಅಬ್ಬರಕ್ಕೆ ಧರೆಗುರುಳಿದ ಮೊಬೈಲ್ ಟವರ್: ಹಲವು ಬೈಕ್‌ಗಳು ಜಖಂ, ತಪ್ಪಿದ ದುರಂತ; ಪುರಸಭೆ ವಿರುದ್ಧ ಆಕ್ರೋಶ!!

ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದ ಜಾಗೃತ ಸರ್ಕಲ್ ಸಮೀಪ ಭಾರೀ ಗಾಳಿಯ ಪರಿಣಾಮ ಮನೆಯ ಮೇಲ್ಚಾವಣಿಯಲ್ಲಿ ಅಳವಡಿಸಲಾಗಿದ್ದ ಮೊಬೈಲ್ ಟವರ್ ಧರೆಗೆ ಉರುಳಿದ ಘಟನೆ ನಡೆದಿದೆ. https://youtu.be/llkZ4CI47ew ನಿನ್ನೆ ಸಂಜೆ ವೇಳೆಯಲ್ಲಿ ಏಕಾಏಕಿ ಬೀಸಿದ ಭಾರೀ...

ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷರ ಚುನಾವಣೆ: ಬಿಜೆಪಿಯಿಂದ ವಿಪ್ ಜಾರಿ

ಬಣಕಾರ್ ಸುರೇಶ್ ಅಭ್ಯರ್ಥಿ ಘೋಷಣೆ – ಶಿಸ್ತು ಉಲ್ಲಂಘನೆಗೆ ಕ್ರಮ ಎಚ್ಚರಿಕೆ ಹಗರಿಬೊಮ್ಮನಹಳ್ಳಿ: ಪಟ್ಟಣದ ಪುರಸಭೆ ಅಧ್ಯಕ್ಷರ ಚುನಾವಣೆ ಎಪ್ರಿಲ್ 30ರಂದು ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ)ದಿಂದ ಬಣಕಾರ್ ಸುರೇಶ್ ಅವರನ್ನು ಅಧ್ಯಕ್ಷ...

ರಾಜ್ಯದ ಗಾಳಿಯ ಗುಣಮಟ್ಟದಲ್ಲಿ ಏರುಪೇರು: ಬೆಳಗಾವಿಯಲ್ಲಿ ಉತ್ತಮ, ಬೆಂಗಳೂರಿನಲ್ಲಿ ಇನ್ನೂ ಕಳವಳ!

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದ್ದರೂ, ಕೆಲವು ನಗರಗಳಲ್ಲಿ ಇನ್ನೂ ಅನಾರೋಗ್ಯಕರ ಮಟ್ಟ ಮುಂದುವರಿದಿದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಸುಮಾರು 131–135...

ರಾಜ್ಯದಲ್ಲಿ ಮಳೆ–ಗಾಳಿ ಅಬ್ಬರ: ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ!

ಬೆಂಗಳೂರು: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿ ಭಾಗಗಳಲ್ಲಿ ಇಂದು ಗುಡುಗು–ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಜೊತೆಗೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ....

RCB ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ: ಬೆಂಗಳೂರಿಗೆ 9 ವಿಕೆಟ್‌ಗಳ ಭರ್ಜರಿ ಜಯ!

ಸೋಮವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 9 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಆರ್‌ಸಿಬಿ ಬೌಲರ್‌ಗಳ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News