Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಬಾಡಿಗೆ ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಕೊಲೆನಾ? ಆತ್ಮಹತ್ಯೆಯಾ?

ಬೆಂಗಳೂರು: ಬಾಡಿಗೆ ಮನೆಯಲ್ಲಿ ಯುವತಿಯೊಬ್ಬರ ಮೃತದೇಹ ಕೊಳೆತ ಹಾಗೂ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಪೂಜಾ ದತ್ತಾ ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಆಡುಗೋಡಿ...

IPL 2026: ಐಪಿಎಲ್ ಇತಿಹಾಸದಲ್ಲೇ ಹೀನಾಯ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್!

ಕೇವಲ ಎರಡು ದಿನಗಳ ಹಿಂದೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಕಲೆಹಾಕಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ಅದೇ ಅರುಣ್ ಜೇಟ್ಲಿ ಮೈದಾನದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದೆ. ಏಪ್ರಿಲ್ 25ರಂದು ಪಂಜಾಬ್ ಕಿಂಗ್ಸ್...

ಬ್ರಹ್ಮರಕೋಟ್ಲು ಟೋಲ್ ಗೇಟ್ ವಿರುದ್ಧ ಜನಾಂದೋಲನ ನಡಿಗೆ: ನಾಳೆ ಬೃಹತ್ ಪ್ರತಿಭಟನೆಗೆ ಕರೆ!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಅನ್ನು ಸಂಪೂರ್ಣವಾಗಿ ಮುಚ್ಚುವಂತೆ ಆಗ್ರಹಿಸಿ ಏಪ್ರಿಲ್ 28ರಂದು ಬೃಹತ್ ಜನಾಂದೋಲನ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಟೋಲ್ ಗೇಟ್ ತೆರವು...

“ಭಯದಲ್ಲಿ ಬದುಕುವುದು ಸಾಕು, ಈಗ ನಂಬಿಕೆ ಬೇಕು”: ಪಶ್ಚಿಮ ಬಂಗಾಳ ಜನತೆಗೆ ಮೋದಿ ಪತ್ರ!

ಲಕ್ನೋ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಬಹಿರಂಗ ಪತ್ರವನ್ನು ಬರೆದು ಅಭಿವೃದ್ಧಿ ಮತ್ತು ಬದಲಾವಣೆಗೆ ಮತ ನೀಡುವಂತೆ...

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ತಾತ್ಕಾಲಿಕ ಬ್ರೇಕ್!

ಮುಂಬೈ: ಮಹಾರಾಷ್ಟ್ರದಲ್ಲಿ ಎಲ್ಲಾ ಪರವಾನಗಿ ಪಡೆದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷೆ ಕಡ್ಡಾಯಗೊಳಿಸುವ ಕುರಿತು ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಸರ್ಕಾರ ಆರು ತಿಂಗಳ ತಾತ್ಕಾಲಿಕ ತಡೆ ನೀಡಿದೆ. ಇತ್ತೀಚಿಗಷ್ಟೇ ಸಾರಿಗೆ ಸಚಿವ...

ಆದಾಯ ಹೆಚ್ಚಿಸಿಕೊಳ್ಳಲು ಚಾಣಕ್ಯನ 4 ಪ್ರಮುಖ ಸಲಹೆಗಳು: ಈ ಕೆಟ್ಟ ಅಭ್ಯಾಸಗಳನ್ನು ಬಿಟ್ಟುಬಿಡಿ ಎಂದ ಮಹಾ ನೀತಿ

ಇಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು, ಶ್ರೀಮಂತಿಕೆಯನ್ನು ಗಳಿಸಬೇಕು ಎಂದು ಬಯಸುತ್ತಾರೆ. ಆದರೆ ಅದಕ್ಕೆ ಸರಿಯಾದ ಮಾರ್ಗ ಯಾವುದು ಎಂಬುದೇ ಅನೇಕರಿಗೆ ಸ್ಪಷ್ಟವಾಗಿಲ್ಲ. ಆಚಾರ್ಯ ಚಾಣಕ್ಯರ ಪ್ರಕಾರ, ಆದಾಯ ಹೆಚ್ಚಿಸಲು ಕೇವಲ ದುಡಿಮೆ ಸಾಕಾಗುವುದಿಲ್ಲ;...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News