Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಮುಂಬೈನಲ್ಲಿ ಹೃದಯವಿದ್ರಾವಕ ಘಟನೆ: ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು!

ಮುಂಬೈ: ಮುಂಬೈನ ಪೈಧೋನಿ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಫುಡ್‌ ಪಾಯಿಸನ್‌ನಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಅಬ್ದುಲ್ಲಾ ದೋಕಾಡಿಯಾ (40), ನಸ್ರೀನ್ ದೋಕಾಡಿಯಾ (35) ಹಾಗೂ ಅವರ ಪುತ್ರಿಯರಾದ ಆಯಿಷಾ (16) ಮತ್ತು...

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು:  ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಶಾರಿಕ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ನ್ಯಾಯಾಲಯವು ಸೆಕ್ಷನ್ 121A, 122, 326...

ಗಿಡಗಳ ಆರೋಗ್ಯಕ್ಕೆ ಬೆಳಗಿನ ನೀರು ಅತ್ಯುತ್ತಮ: ತಜ್ಞರಿಂದ ಮಹತ್ವದ ಸಲಹೆ!

ಬೇಸಿಗೆಯ ತೀವ್ರ ಬಿಸಿಲಿನಲ್ಲಿ ಮನುಷ್ಯರು ಮಾತ್ರವಲ್ಲ, ಮನೆಯಲ್ಲಿರುವ ಗಿಡಗಳೂ ಸಹ ತೀವ್ರ ತಾಪಕ್ಕೆ ಬಸವಳಿದು ಹೋಗುತ್ತಿವೆ. ಇಂತಹ ಸಮಯದಲ್ಲಿ ಗಿಡಗಳನ್ನು ಉಳಿಸಲು ಹಲವರು ಬೆಳಗ್ಗೆ ಹಾಗೂ ಸಂಜೆ ಹೆಚ್ಚು ನೀರು ಹಾಕುವ ಅಭ್ಯಾಸ...

ಬೆಂಗಳೂರು ನಾಗರಿಕರಿಗೆ ಸಿಹಿ ಸುದ್ದಿ: ಇ-ಖಾತಾ ಇನ್ಮುಂದೆ ಆನ್‌ಲೈನ್ ಡೌನ್‌ಲೋಡ್ ಸೌಲಭ್ಯ!

ಬೆಂಗಳೂರು: ಬೆಂಗಳೂರು ಮಹಾನಗರ ಆಡಳಿತ ಸಂಸ್ಥೆ (ಜಿಬಿಎ) ಇ-ಖಾತಾ ಸೇವೆಗೆ ಸಂಬಂಧಿಸಿದಂತೆ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಇ-ಖಾತಾ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆದಾಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ಹೊಸ ವ್ಯವಸ್ಥೆಯ ಪ್ರಕಾರ, ನಾಗರಿಕರು...

ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು! ಕೊಲೆ ಶಂಕೆ?

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಸಾವು ಕೇವಲ ಆಕಸ್ಮಿಕವೋ ಅಥವಾ ಹಿಂದೆ ಯಾವುದಾದರೂ ಸಂಚು ಇದ್ದಿರಬಹುದೋ...

ಉಗ್ರರಾದ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ವಿರೋಧ: ಎನ್ ರವಿಕುಮಾರ್

ಬೆಂಗಳೂರು: ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿತನಾಗಿರುವ ಉಮರ್ ಖಾಲಿದ್ ಹಾಗೂ ಶಾರ್ಜಿಲ್ ಇಮಾಮ್ ಕುರಿತ ಪುಸ್ತಕ ಬಿಡುಗಡೆಗೆ ಭಾರತೀಯ ಜನತಾ ಪಾರ್ಟಿ ವಿರೋಧವಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News