Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಹರಿಹರ ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ಸ್ವಾಮೀಜಿ ಬೆಂಬಲಿಗರಿಂದ ಟ್ರಸ್ಟಿ ಬೆಂಬಲಿಗರ ಮೇಲೆ ಹಲ್ಲೆ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ಆವರಣದಲ್ಲಿ ಲೆಕ್ಕ ಮಂಡನೆ ಸಂದರ್ಭದಲ್ಲಿ ಭಾರೀ ಗಲಾಟೆ ಉಂಟಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೀಠದ ಟ್ರಸ್ಟ್‌ನ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡಿಸುತ್ತಿದ್ದ ವೇಳೆ, ಸ್ವಾಮೀಜಿ ಬೆಂಬಲಿಗರು...

ನಿಜವಾದ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಬೇಡ: ಪೊಲೀಸರ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ

ಬೆಂಗಳೂರು: ರಾಜ್ಯ ಪೊಲೀಸರ ಕಾರ್ಯವೈಖರಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನಿಜವಾದ ಅಪರಾಧಗಳ ತನಿಖೆಗಿಂತ ಜನರನ್ನು ಅಲೆದಾಡಿಸುವ ಕೆಲಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ...

ಮೇ ಎರಡನೇ ವಾರದಲ್ಲಿ ಸಿಹಿ ಸುದ್ದಿ ಸಿಗುವ ಭರವಸೆ ಹೈಕಮಾಂಡ್ ನೀಡಿದೆ: ಅಶೋಕ್ ಪಟ್ಟಣ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಕುರಿತು ಮೇ ಎರಡನೇ ವಾರದಲ್ಲಿ ‘ಸಿಹಿ ಸುದ್ದಿ’ ಸಿಗುವ ಭರವಸೆ ಹೈಕಮಾಂಡ್ ನೀಡಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ...

ಶಿಕ್ಷಕರಿಗೆ ಸಿಹಿ ಸುದ್ದಿ: ನೇಮಕಾತಿ ನಾಲ್ಕೈದು ತಿಂಗಳಲ್ಲಿ ಮುಗಿಯಲಿದೆ – ಮಧು ಬಂಗಾರಪ್ಪ ಭರವಸೆ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಯನ್ನು ನಾಲ್ಕೈದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಘೋಷಣೆಯಾದ ಬಳಿಕ...

ಡಿ. ಸುಧಾಕರ್ ಆರೋಗ್ಯ ಸ್ಥಿತಿ ಸ್ಥಿರ: ಹೆಲ್ತ್ ಅಪ್ಡೇಟ್ ನೀಡಿದ ಗೃಹ ಸಚಿವ ಪರಮೇಶ್ವರ್

ಆನೇಕಲ್: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಅವರಿಗೆ...

3 ದಿನಗಳಲ್ಲಿ ಒಪ್ಪಿಗೆ ಇಲ್ಲದಿದ್ದರೆ ತೈಲ ಪೈಪ್‌ ಲೈನ್‌ ಸ್ಫೋಟ: ಇರಾನಿಗೆ ಟ್ರಂಪ್ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ್ದು, ಕದನ ವಿರಾಮಕ್ಕೆ ಒಪ್ಪಿಕೊಳ್ಳಲು ಮೂರು ದಿನಗಳ ಗಡುವು ನೀಡಿರುವುದಾಗಿ ತಿಳಿಸಿದ್ದಾರೆ. ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, ಇರಾನ್ ತೈಲ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News