Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ಅಗ್ನಿಕುಂಡದಂತಾದ ಆದಿಲಾಬಾದ್: 45.3°C ತಾಪಮಾನ ದಾಖಲು, ಬಿಸಿಲಿನ ಹೊಡೆತಕ್ಕೆ 6 ಮಂದಿ ಬಲಿ

ತೆಲಂಗಾಣ: ತೀವ್ರ ಬಿಸಿಲಿನ ತಾಪಕ್ಕೆ ಆದಿಲಾಬಾದ್ ಜಿಲ್ಲೆ ಬೆಂಕಿಯ ಕುಲುಮೆಯಂತೆ ಉರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಪ್ರಾರಂಭವಾಗುವ ತಾಪಮಾನ ಸಂಜೆ 7 ಗಂಟೆಯಾದರೂ ಕಡಿಮೆಯಾಗದ ಸ್ಥಿತಿ ನಿರ್ಮಾಣವಾಗಿದೆ. ಹಗಲಿನ ವೇಳೆ...

ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗಳು ಸಾವು: ಪತಿ ವಿರುದ್ಧ ಪ್ರಕರಣ ದಾಖಲು!

ಆನೇಕಲ್: ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಮಗಳು ಸಾವನ್ನಪ್ಪಿದ ದಾರುಣ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಾವಣ್ಯ (28) ಹಾಗೂ ಲಕ್ಷತಾ (8) ಎಂದು ಗುರುತಿಸಲಾಗಿದೆ....

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಡೆಡ್‌ ಲೈನ್ ವಿಸ್ತರಣೆ: ಏಪ್ರಿಲ್ 30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ...

ಇರಾನ್–ಅಮೆರಿಕ ಉದ್ವಿಗ್ನತೆ ಪರಿಣಾಮ: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ! ಇಂದಿನ ದರ ಹೀಗಿದೆ..?

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಇರಾನ್–ಅಮೆರಿಕ ನಡುವಿನ ಸಂಧಾನ ಮಾತುಕತೆ ಮತ್ತೊಮ್ಮೆ ವಿಫಲವಾಗಿದೆ. ಈ ಬೆಳವಣಿಗೆ ಹೂಡಿಕೆದಾರರನ್ನು ಸುರಕ್ಷಿತ ಹೂಡಿಕೆಗಳಾದ ಚಿನ್ನ ಮತ್ತು ಬೆಳ್ಳಿಯತ್ತ ಮುಖಮಾಡುವಂತೆ ಮಾಡಿದ್ದು, ಚಿನ್ನದ ಬೆಲೆಯಲ್ಲಿ ಏರಿಕೆ...

ಜನಿವಾರ ವಿವಾದಕ್ಕೆ ಕಠಿಣ ಕ್ರಮ: ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​

ಬೆಂಗಳೂರು: ನಗರದ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜುದಲ್ಲಿ CET ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಕಾಲೇಜಿಗೆ ದೊಡ್ಡ ಹೊಡೆತ ಬಿದ್ದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು...

ನಗುತ್ತಾ ಮಾತಾಡುತ್ತಿದ್ದ ಟೆಕ್ಕಿ ಯುವತಿಗೆ ಬ್ರೈನ್ ಸ್ಟ್ರೋಕ್: ಚಿಕಿತ್ಸೆ ಫಲಿಸದೇ ಸಾವು..!

ಬೆಂಗಳೂರು: ತಾಯಿ ಜೊತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಏಕಾಏಕಿ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಟೆಕ್ಕಿ ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಶ್ವೇತಾ (25) ಮೃತಳಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News