Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ರಾಹುಲ್ ಗಾಂಧಿ ನಡೆ ಬಿಜೆಪಿಗೆ ಅನುಕೂಲ: ‘ಪಪ್ಪು’ ಹೇಳಿಕೆಯಲ್ಲಿ ತಪ್ಪಿಲ್ಲ – ಕುನಾಲ್ ಘೋಷ್

ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಸನ್ನಾಹಗಳು ಜೋರಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಾತಾವರಣ ತೀವ್ರಗೊಂಡಿದ್ದು, ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್ ಅವರು ಕಾಂಗ್ರೆಸ್ ನಾಯಕ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ: 240ಕ್ಕೂ ಹೆಚ್ಚು CCTV ಕೇಬಲ್ ಕಟ್, ಸಿಬ್ಬಂದಿ ಬಂಧನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಕೇಬಲ್‌ಗಳು ಕಟ್ ಆಗಿರುವುದು ಭದ್ರತಾ ವಲಯದಲ್ಲಿ ಭಾರೀ ಆತಂಕ...

AQI ಅಲರ್ಟ್: ಕರ್ನಾಟಕದ ಹಲವೆಡೆ ಗಾಳಿ ವಿಷಕಾರಿ! ಮಂಗಳೂರು-ಬಳ್ಳಾರಿ ಪರಿಸ್ಥಿತಿ ಗಂಭೀರ, ಬೆಂಗಳೂರೂ ರಿಸ್ಕ್ ಝೋನ್

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ವಾಯು ಮಾಲಿನ್ಯ ಮತ್ತೆ ಹೆಚ್ಚುತ್ತಿದ್ದು, ಹಲವು ನಗರಗಳಲ್ಲಿ AQI ಮಟ್ಟ ಆರೋಗ್ಯಕ್ಕೆ ಅಪಾಯಕಾರಿಯಾಗಿ ಏರಿಕೆಯಾಗಿದೆ. ಬಳ್ಳಾರಿಯಲ್ಲಿ AQI 158 ತಲುಪಿದ್ದು ‘ಅನಾರೋಗ್ಯಕರ’ ಹಂತದಲ್ಲಿದೆ. ಮಂಗಳೂರು ಮತ್ತು ಉಡುಪಿ ನಗರಗಳಲ್ಲೂ...

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಮಕ್ಕಳ ಜ್ಞಾನ ವೃದ್ಧಿಗೆ ಶಿಕ್ಷಣ ಇಲಾಖೆಯ ಹೊಸ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿ ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅರಿವು ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಈ ಕುರಿತು ಅಧಿಕೃತ...

ಮಡಿಕೇರಿ- ಅಕ್ರಮ ಹೋಂಸ್ಟೇಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಸಾವಿರಾರು ಹೋಂಸ್ಟೇಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿವೆ. ವಿದೇಶಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದ ಬಳಿಕ ಸುರಕ್ಷತೆ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಹೋಂಸ್ಟೇ ಮಾಲೀಕರ...

ರೈಲಿನಿಂದ ಮಗು ಬಿದ್ದರೂ ನಿಲ್ಲದ ರೈಲು: ತುರ್ತು ಸರಪಳಿ ಎಳೆದರೂ ಸ್ಪಂದಿಸದ ವ್ಯವಸ್ಥೆ, ತಾಯಿಯ ಆಕ್ರಂದನ

ಕೋಲ್ಕತ್ತಾ: ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಕೈಜಾರಿ ಮಗು ರೈಲಿನಿಂದ ಕೆಳಗೆ ಬಿದ್ದರೂ ತುರ್ತು ಸರಪಳಿ ಎಳೆದರೂ ರೈಲು ನಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಮಗು ಬಿದ್ದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News