ಲಕ್ಷ ರೊಕ್ಕದ ಅಂದರ್-ಬಾಹರ್: 10 ಮಂದಿ ಬಂಧನ, ಗಡಿ ದಾಟಿ ಆಡಲು ಬಂದು ಸಿಕ್ಕವರು ಯಾರು ಗೊತ್ತಾ?
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಲಕ್ಷದ ಲೆಕ್ಕದಲ್ಲಿ ಅಂದರ್-ಬಾಹರ್ ಆಡುತ್ತಿದ್ದ 10 ಜನರನ್ನು ರೋಣ ಪೊಲೀಸರು ಬಂಧಿಸಿ, ಸ್ಟೇಷನ್‌ಬೇಲ್ ಬಿಡುಗಡೆ ಮಾಡಿದ್ದಾರೆ. ಹೊಳೆ ಆಲೂರಿನ ಎಪಿಎಂಸಿ ಆವರಣದಲ್ಲಿ...
Read moreDetails







