Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ರೈಲಿನಿಂದ ಮಗು ಬಿದ್ದರೂ ನಿಲ್ಲದ ರೈಲು: ತುರ್ತು ಸರಪಳಿ ಎಳೆದರೂ ಸ್ಪಂದಿಸದ ವ್ಯವಸ್ಥೆ, ತಾಯಿಯ ಆಕ್ರಂದನ

ಕೋಲ್ಕತ್ತಾ: ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಕೈಜಾರಿ ಮಗು ರೈಲಿನಿಂದ ಕೆಳಗೆ ಬಿದ್ದರೂ ತುರ್ತು ಸರಪಳಿ ಎಳೆದರೂ ರೈಲು ನಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ. ಮಗು ಬಿದ್ದ...

ಕರ್ನಾಟಕದಲ್ಲಿ ಬಿಸಿಲಿನ ಕ್ರೌರ್ಯ: ಕೋಳಿಗಳ ಸಾವು, ಕೆರೆಯಲ್ಲಿ ಮೀನುಗಳ ಮಾರಣಹೋಮ, ನೀರಿಗಾಗಿ ಹಾಹಾಕಾರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಅಬ್ಬರ ಜನಜೀವನವನ್ನು ಕಂಗೆಡಿಸಿದೆ. ಮಾನವರು ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳು ಮತ್ತು ಜಲಚರಗಳೂ ಸಹ ಉಷ್ಣತೆಯಿಂದ ಸಂಕಷ್ಟ ಅನುಭವಿಸುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿ ಕೋಳಿ ಸಾಕಾಣಿಕೆ ಕ್ಷೇತ್ರಕ್ಕೆ...

ಮಠದ ಹಣದ ಲೆಕ್ಕದ ಮೇಲೆ ಮಹಾ ಗದ್ದಲ: ಪಂಚಮಸಾಲಿ ಪೀಠದಲ್ಲಿ ಉಚ್ಚಾಟನೆಗಳ ಸರಣಿ

ದಾವಣಗೆರೆ: ಪಂಚಮಸಾಲಿ ಮಠದ ವಿವಾದ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಈಗ ಉಚ್ಚಾಟನೆಗಳ ಸರಣಿಗೆ ತಲುಪಿದೆ. ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಮಠದ ಟ್ರಸ್ಟಿಗಳ ವಿರುದ್ಧ ದೇಣಿಗೆ ಹಣದ ಲೆಕ್ಕದ ಕುರಿತು ಕಿಡಿಕಾರಿದ ಬೆನ್ನಲ್ಲೇ,...

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ! ವೈದ್ಯರಿಲ್ಲದೇ ಹೆರಿಗೆ, ಮಹಿಳೆಯರ ಸಾಹಸಕ್ಕೆ ಮೆಚ್ಚುಗೆ!

ಮಂಗಳೂರು: ಮಂಗಳೂರು-ಬೆಂಗಳೂರು ರೈಲಿನಲ್ಲಿ ಗರ್ಭಿಣಿಯೊಬ್ಬರು ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವು ಕಾಣಿಸಿಕೊಂಡು, ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರಿನಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿಗೆ ಅಕಸ್ಮಿಕವಾಗಿ ಹೆರಿಗೆ ನೋವು ಶುರುವಾಯಿತು....

ಹನೂರು ಕಾಡಿನಲ್ಲಿ ‘ಬ್ಲಾಕ್ ಬ್ಯೂಟಿ’ ಎಂಟ್ರಿ: ಕರಿಚಿರತೆ ಕಂಡು ಪ್ರವಾಸಿಗರಿಗೆ ರೋಮಾಂಚನ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರ ಗಮನ ಸೆಳೆದಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಕರಿಚಿರತೆಯ ದರ್ಶನವಾಗಿದ್ದು, ಅದನ್ನು ಕಂಡು ಅವರು ಆಶ್ಚರ್ಯ...

ಆರ್ ಸಿಬಿ-ಜಿಟಿ ಪಂದ್ಯದಲ್ಲಿ ನಡೆದಿತ್ತು ಆಘಾತಕಾರಿ ಘಟನೆ! ಏಕಾಏಕಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿದ್ದೇಕೆ?

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿನಾಂಕ 24 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಭಾರೀ ಭದ್ರತಾ ಲೋಪ ಉಂಟಾಗಿದೆ. ಪಂದ್ಯಕ್ಕೂ ಮುನ್ನವೇ ಕ್ರೀಡಾಂಗಣದ ಸುತ್ತಮುತ್ತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News