Crime News

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

ಆಟೋ ಬಳಿ ನಾಯಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಹೈದರಾಬಾದ್: ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಘಟನೆಯಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್‌ (23) ಎಂದು ಗುರುತಿಸಲಾಗಿದೆ. ಶ್ರೀನಾಥ್‌ ಡೆಕೊರೇಷನ್‌ ಸಂಬಂಧಿತ ಕೆಲಸ ಮಾಡುತ್ತಿದ್ದರು. ಆಗಸ್ಟ್‌ 13ರಂದು ರಾತ್ರಿ 10.30ರ ಸುಮಾರಿಗೆ ಶ್ರೀನಾಥ್‌ ತಮ್ಮ ಸ್ನೇಹಿತ ವೀರೇಶ್‌ ಜೊತೆ ಆಟೋದಲ್ಲಿ ಕುಳಿತಿದ್ದರು. ಇದೇ ವೇಳೆ ಸ್ಥಳೀಯ ನಿವಾಸಿ […]

Political News

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ...

Cinema

Dharwad News

Gadag News

Trending

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ! ವೈದ್ಯರಿಲ್ಲದೇ ಹೆರಿಗೆ, ಮಹಿಳೆಯರ ಸಾಹಸಕ್ಕೆ ಮೆಚ್ಚುಗೆ!

ಮಂಗಳೂರು: ಮಂಗಳೂರು-ಬೆಂಗಳೂರು ರೈಲಿನಲ್ಲಿ ಗರ್ಭಿಣಿಯೊಬ್ಬರು ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವು ಕಾಣಿಸಿಕೊಂಡು, ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ. ಮಂಗಳೂರಿನಿಂದ ಮೈಸೂರಿನತ್ತ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿಗೆ ಅಕಸ್ಮಿಕವಾಗಿ ಹೆರಿಗೆ ನೋವು ಶುರುವಾಯಿತು....

ಹನೂರು ಕಾಡಿನಲ್ಲಿ ‘ಬ್ಲಾಕ್ ಬ್ಯೂಟಿ’ ಎಂಟ್ರಿ: ಕರಿಚಿರತೆ ಕಂಡು ಪ್ರವಾಸಿಗರಿಗೆ ರೋಮಾಂಚನ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಸಫಾರಿ ವಲಯದಲ್ಲಿ ಅಪರೂಪದ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರ ಗಮನ ಸೆಳೆದಿದೆ. ಬೆಳ್ಳಂಬೆಳಗ್ಗೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಈ ಕರಿಚಿರತೆಯ ದರ್ಶನವಾಗಿದ್ದು, ಅದನ್ನು ಕಂಡು ಅವರು ಆಶ್ಚರ್ಯ...

ಆರ್ ಸಿಬಿ-ಜಿಟಿ ಪಂದ್ಯದಲ್ಲಿ ನಡೆದಿತ್ತು ಆಘಾತಕಾರಿ ಘಟನೆ! ಏಕಾಏಕಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್ ಆಗಿದ್ದೇಕೆ?

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿನಾಂಕ 24 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಭಾರೀ ಭದ್ರತಾ ಲೋಪ ಉಂಟಾಗಿದೆ. ಪಂದ್ಯಕ್ಕೂ ಮುನ್ನವೇ ಕ್ರೀಡಾಂಗಣದ ಸುತ್ತಮುತ್ತ...

IPL 2026: ಸೂಪರ್ ಓವರ್ ಥ್ರಿಲ್ಲರ್‌ನಲ್ಲಿ ಕೆಕೆಆರ್ ಗೆ ಗೆಲುವು: ಗೆಲ್ಲೋ ಪಂದ್ಯ ಕೈ ಚೆಲ್ಲಿದ ಲಕ್ನೋ!

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ‘ಸೂಪರ್’ ಜಯ ಸಾಧಿಸಿ ಪ್ಲೇಆಫ್‌ ರೇಸ್‌ನಲ್ಲಿ ಜೀವಂತವಾಗಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 7 ವಿಕೆಟ್‌ ನಷ್ಟಕ್ಕೆ...

ನಮ್ಮ ಮೆಟ್ರೋದಲ್ಲಿ ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ಸೇವೆಗಳು ಸ್ಥಗಿತ, ಪ್ರಯಾಣಿಕರಿಗೆ ಸಂಕಷ್ಟ!

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ ತೀವ್ರಗೊಂಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೆಟ್ರೋ ಒಳಭಾಗದಲ್ಲಿ ಮೊಬೈಲ್ ಸಿಗ್ನಲ್ ಸಿಗದೇ ಆನ್‌ಲೈನ್ ವ್ಯವಹಾರಗಳು ಅಸ್ತವ್ಯಸ್ತವಾಗಿವೆ. ಲಕ್ಷಾಂತರ ಮಂದಿ ಪ್ರತಿದಿನ ಪ್ರಯಾಣಿಸುವ ಮೆಟ್ರೋದಲ್ಲಿ ಇಂತಹ ಸಮಸ್ಯೆ ಕಾಣಿಸಿಕೊಂಡಿರುವುದು...

IPL 2026: ತವರಲ್ಲೇ ಸೈಲೆಂಟ್ ಆದ ಚೆನ್ನೈ; ಗುಜರಾತ್​ಗೆ 8 ವಿಕೆಟ್​ ಜಯ

ಐಪಿಎಲ್ 2026ರ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ದಾಖಲಿಸಿದೆ. ಟಾಸ್ ಸೋತು ಮೊದಲು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News