Crime News

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಪೌರಕಾರ್ಮಿಕರನ್ನೇ ಖಾಯಂಗೊಳಿಸುವಂತೆ ಸೆ. 7ರಿಂದ ನಗರಸಭೆ ಎದುರು ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಸ ಸಂಗ್ರಹಣೆ ಹಾಗೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರನ್ನು ಪರಿಗಣಿಸದೆ ಹೊಸ ನೇಮಕಾತಿ ಮಾಡಬಾರದು. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನೇ ನೇರ ಪಾವತಿ...

ಸೆ. 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ವಿಜಯಸಾಕ್ಷಿ ಸುದ್ದಿ, ಗದಗ: ಅಂತಾರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ನಂದೋತ್ಸವ ಕಾರ್ಯಕ್ರಮವನ್ನು ಸೆ. 6ರಂದು ನಗರದ ವೀರನಾರಾಯಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

Diabetes: ಪುದೀನಾ-ದಾಲ್ಚಿನ್ನಿ ಕಷಾಯ ಕುಡಿದರೆ ಶುಗರ್ ಕಂಟ್ರೋಲ್ ಆಗುತ್ತಾ? ಸತ್ಯ ಏನು?

ಮಧುಮೇಹ ಒಮ್ಮೆ ಕಾಣಿಸಿಕೊಂಡ ಬಳಿಕ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಅತ್ಯಂತ ಮುಖ್ಯ. ಇದಕ್ಕಾಗಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ರಕ್ತದಲ್ಲಿನ ಗ್ಲೂಕೋಸ್ ಮೇಲ್ವಿಚಾರಣೆ ಹಾಗೂ ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಪಾಲಿಸುವುದು ಅಗತ್ಯ. ಈ...

Bus Fare Hike: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ; ಶೀಘ್ರದಲ್ಲೇ ಬಸ್ ಟಿಕೆಟ್ ದರ ಹೆಚ್ಚಳ?

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಶೀಘ್ರದಲ್ಲೇ ರಾಜ್ಯದ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ಪರಿಷ್ಕರಿಸುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ. ಕಳೆದ ಕೆಲ...

Hassan News: ಹಾಸನ NSUI ಜಿಲ್ಲಾಧ್ಯಕ್ಷ ವರುಣ್ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ?

ಹಾಸನ: ಹಾಸನ ಜಿಲ್ಲಾ NSUI ಅಧ್ಯಕ್ಷ ವರುಣ್.ಎಂ.ಟಿ. (22) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ಹೊಳೆ ಬೀದಿಯಲ್ಲಿ ನಡೆದಿದೆ. ಮನೆಯ ಕೊಠಡಿಯಲ್ಲಿ ವರುಣ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ...

Nelamangala News: ಕಲ್ಲು ಗಣಿಗಾರಿಕೆಗೆ ಅಕ್ರಮ ಸ್ಫೋಟಕ ಮಾರಾಟ? 600 ಜಿಲೆಟಿನ್ ಕಡ್ಡಿ ವಶ, ಆರೋಪಿ ಅರೆಸ್ಟ್

ನೆಲಮಂಗಲ: ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ದಾಬಸ್‌ಪೇಟೆ ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಡಿಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News