ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಹಾವೇರಿ: ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬವೊಂದು ರಾತ್ರೋರಾತ್ರಿ ಸಂಭವಿಸಿದ ಘಟನೆದಿಂದ ಆಘಾತಕ್ಕೆ ಒಳಗಾಗಿದೆ. ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಯುವತಿಯೊಬ್ಬಳು ಯುವಕನೊಂದಿಗೆ ನಾಪತ್ತೆಯಾಗಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.
ಗ್ರಾಮದ ನಿವಾಸಿ ಶಂಕ್ರಮ್ಮ ಅವರ ನಿಶ್ಚಿತಾರ್ಥ...
ಮಡಿಕೇರಿ: ಕೊಡಗು ಜಿಲ್ಲೆಯ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ದಾರುಣ ಘಟನೆಗೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳಿಗೆ ವಿದಾಯ ಹೇಳಿದ ಕೆಲವೇ ಹೊತ್ತಿನಲ್ಲಿ ಈ ದುರ್ಘಟನೆ ನಡೆದಿರುವುದು ಇನ್ನಷ್ಟು ನೋವುಂಟು ಮಾಡಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ...
ಹೈದರಾಬಾದ್: ಬಿಗ್‌ಬಾಸ್ ತೆಲುಗು ಮಾಜಿ ಸ್ಪರ್ಧಿ ಹಾಗೂ ನಟಿ ಆಶು ರೆಡ್ಡಿ ವಿರುದ್ಧ ಪ್ರೇಮದ ಹೆಸರಿನಲ್ಲಿ ಭಾರೀ ಹಣ ವಂಚನೆ ಆರೋಪ ಕೇಳಿಬಂದಿದ್ದು, ಪ್ರಕರಣ ಇದೀಗ ಪೊಲೀಸರ ತನಿಖೆಗೆ ಒಳಪಟ್ಟಿದೆ.
ಸತ್ಯನಾರಾಯಣ ಎಂಬವರು ತಮ್ಮ...
ಬೆಳಗಾವಿ: ನಗರದ ಮಂಡೋಳಿ ರಸ್ತೆಯಲ್ಲಿ ವಾಸವಿರುವ ವಕೀಲೆ ಪೂಜಾ ಕಾಕತಕರ್ ಅವರ ಮನೆ ಮೇಲೆ ಮಧ್ಯರಾತ್ರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 25ರ ರಾತ್ರಿ 1ರಿಂದ 2...
ರಾಮನಗರ/ಚಾಮರಾಜನಗರ, ಏಪ್ರಿಲ್ 26: ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಮತ್ತೆ ತೀವ್ರಗೊಂಡಿದ್ದು, ಮಾನವ ಜೀವಹಾನಿ ಹಾಗೂ ಕೃಷಿ ನಷ್ಟಕ್ಕೆ ಕಾರಣವಾಗುತ್ತಿದೆ. ಕನಕಪುರ ತಾಲೂಕಿನ ಸಂಗಮ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ್ದ ಕಾಡಾನೆ ಪ್ರಕರಣದ...
ಡಾ. ರಾಜ್‌ಕುಮಾರ್ ಸಮಾಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ನಟ ಚೇತನ್ ಅಹಿಂಸಾ ಇದೀಗ ಮತ್ತೊಮ್ಮೆ ಗರಂ ಆಗಿದ್ದು, ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವ ಯಾವುದೇ ಸೂಚನೆ ನೀಡಿಲ್ಲ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...