ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ನಗರದಲ್ಲಿ ಮತ್ತೊಮ್ಮೆ ಪ್ರಾಣಿಗಳ ಮೇಲಿನ ಕ್ರೂರತೆಯ ಪ್ರಕರಣ ಬೆಳಕಿಗೆ ಬಂದಿದೆ. ಕೆ.ಆರ್. ಪುರಂ ಪ್ರದೇಶದಲ್ಲಿ ಎಳೆನೀರು ವ್ಯಾಪಾರಿಯೊಬ್ಬನು ಬೀದಿ ನಾಯಿಗೆ ಮಚ್ಚಿನಿಂದ ಹಲ್ಲೆ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಿರಿಯ ನಾಗರಿಕರೊಬ್ಬರು ನೋಡಿಕೊಳ್ಳುತ್ತಿದ್ದ...
ಲುಂಗಿ ಎನ್ಗಿಡಿ ಗಾಯಗೊಂಡ ಘಟನೆ ಐಪಿಎಲ್ ಪಂದ್ಯದಲ್ಲಿ ಕ್ಷಣಿಕ ಆತಂಕ ಸೃಷ್ಟಿಸಿತು. ಆದರೆ ವೈದ್ಯಕೀಯ ಪರಿಶೀಲನೆ ಬಳಿಕ ಅವರು ಅಪಾಯದಿಂದ ಪಾರಾಗಿದ್ದು, ಇದೀಗ ಚೇತರಿಸಿಕೊಂಡು ತಂಡದೊಂದಿಗೆ ಸೇರಿಕೊಂಡಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಿಡ್-ಆಫ್‌ನಲ್ಲಿ...
ಬೆಂಗಳೂರು: ನಗರದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಪ್ರಕರಣಗಳು ತೀವ್ರಗೊಳ್ಳುತ್ತಿದ್ದು, ಮತ್ತೊಂದು ದೊಡ್ಡ ದೋಚಾಟ ಪ್ರಕರಣ ಬೆಳಕಿಗೆ ಬಂದಿದೆ. 61 ವರ್ಷದ ವ್ಯಕ್ತಿಯನ್ನು ಗುರಿಯಾಗಿಸಿಕೊಂಡ ವಂಚಕರು, ತನಿಖಾ ಸಂಸ್ಥೆಗಳ ಅಧಿಕಾರಿಗಳಂತೆ ನಟನೆ...
ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.
ಸೌಜನ್ಯ ಪೂಜಾರಿ (22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ...
ಬೆಂಗಳೂರು: ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನಪತ್ರಿಕೆಗಳನ್ನು ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ...
ಮಡಿಕೇರಿ: ರಾಜ್ಯದಲ್ಲಿ ಬಿಸಿಲಿನ ತಾಪ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ.
ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟಿನಲ್ಲಿ ಈ ಬಾರಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜಲಕ್ಷಾಮದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...