Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ದೇವಸ್ಥಾನ ಹುಂಡಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 1.5 ಲಕ್ಷ ರೂ. ವಶಕ್ಕೆ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 20ರಂದು ಬೆಳಿಗ್ಗೆ ದೇವಸ್ಥಾನದ ಹೊರ ಪೌಳಿಯಿಂದ ಹೆಲ್ಮೆಟ್...

ಒಳಮೀಸಲಾತಿ ನಿರ್ಧಾರಕ್ಕೆ ವಿರೋಧ: ದಲಿತರಿಗೆ ನ್ಯಾಯ ಸಿಗುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ತಂತ್ರವಾಗಿದ್ದು, ಇದರಿಂದ ದಲಿತ ಸಮುದಾಯಗಳಿಗೆ ಸಮರ್ಪಕ ನ್ಯಾಯ ಸಿಗುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ...

ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ...

ಮರಾಠಿಗೆ ಆದ್ಯತೆ ಬೇಕು, ಆದರೆ ಹಿಂಸಾಚಾರಕ್ಕೆ ಅವಕಾಶವಿಲ್ಲ: ದೇವೇಂದ್ರ ಫಡ್ನವೀಸ್ ಖಡಕ್ ಎಚ್ಚರಿಕೆ

ಮುಂಬೈ: ರಾಜ್ಯದಲ್ಲಿ ಮರಾಠಿ ಭಾಷೆಗೆ ಆದ್ಯತೆ ನೀಡುವುದು ಅಗತ್ಯವಾದರೂ, ಅದರ ಹೆಸರಿನಲ್ಲಿ ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ. ಮುಂಬೈ ಸಮೀಪದ ಥಾಣೆ ಪ್ರದೇಶದಲ್ಲಿ ಮಹಾರಾಷ್ಟ್ರ...

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ಅಂತಿಮ ತೆರೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕೊಪ್ಪಳ ಜಿಲ್ಲೆಯ ನವವೃಂದಾವನ ಗಡ್ಡೆಯ ಪೂಜೆ ಹಾಗೂ ಸಂಬಂಧಿತ ಆಚರಣೆಗಳ ವಿಚಾರವಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾದಿ ಮಠಗಳ ನಡುವೆ ನಡೆದು ಬಂದಿದ್ದ ಸುದೀರ್ಘ ಕಾನೂನು ಹೋರಾಟಕ್ಕೆ ಸುಪ್ರೀಂಕೋರ್ಟ್...

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ: ಕರಾವಳಿಯಲ್ಲಿ ಹೀಟ್‌ ವೇವ್ ಎಚ್ಚರಿಕೆ, ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ತಾಪಮಾನದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳು ಬಿಸಿಲಿನ ಬೇಗೆಗೆ ತತ್ತರಿಸುತ್ತಿವೆ. ವಿಶೇಷವಾಗಿ ಕರಾವಳಿ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಉಷ್ಣ ಅಲೆ ತೀವ್ರಗೊಂಡಿದೆ. ಇದೇ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News