Crime News

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.20ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್...

ಬಿಹಾರದಲ್ಲಿ ನಿಗೂಢ ಘಟನೆ: ತಾಯಿ ನೇಣಿಗೆ, ಹಾಸಿಗೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಶವ ಪತ್ತೆ

ಪಾಟ್ನಾ: ಬಿಹಾರದ ನವಾಡಾ ಜಿಲ್ಲೆಯಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಹೆಣ್ಣುಮಕ್ಕಳು...

ನಾಗರಪಂಚಮಿ ದಿನವೇ ವಿಷಸರ್ಪದ ದಾಳಿ; ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ದಾರುಣ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ವಿಷಾದಕರ ಘಟನೆ...

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು... ನಂಬಿಸಿ ಹಣ ಎಗರಿಸಿದ...

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿವಾದ: ಕಾಲೇಜಿನ ಪರವಾನಗಿ ರದ್ದುಪಡಿಸಲು ಮಹಾಸಭಾ ಆಗ್ರಹ

ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ...

ವಿನಯ್ ಕುಲಕರ್ಣಿ ಪರ ಬೆಂಬಲಿಗರ ಮೌನ ಮೆರವಣಿಗೆ: ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ  ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಅವರ ಬೆಂಬಲಿಗರು ಇಂದು ಧಾರವಾಡ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು. ನಗರದ...

ಬೆಟ್ಟ ಅಗೆದು ಇಲಿ ಹುಡುಕಿದಂತೆ ಒಳ ಮೀಸಲಾತಿ ಕುರಿತ ನಿರ್ಧಾರ: ಗೋವಿಂದ ಕಾರಜೋಳ

ಬೆಂಗಳೂರು: ಸಿದ್ದರಾಮಯ್ಯನವರೇ, ನೀವೇ ನೇಮಿಸಿದ ನ್ಯಾ.ನಾಗಮೋಹನ್‍ದಾಸ್ ಅವರ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...

ಯೋಗೇಶ್ ಗೌಡ ಹತ್ಯೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ್ ಕುಲಕರ್ಣಿ ಅರ್ಜಿ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿರುವ...

ಎಎಪಿ ತೊರೆದು ಬಿಜೆಪಿ ಸೇರ್ಪಡೆ ವಿಚಾರ: ರಾಘವ್ ಛಡ್ಡಾ ನಿರ್ಧಾರ ಸರಿಯಾಗಿದೆ – ಅಣ್ಣಾ ಹಜಾರೆ

ಮಹಾರಾಷ್ಟ್ರ: ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿರುವ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಾಗೂ ಇತರೆ ಸದಸ್ಯರ ನಿರ್ಧಾರ ಕುರಿತು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ತೆಗೆದುಕೊಂಡಿರುವ...

ಇರಾನ್ ಸಂಘರ್ಷದ ಪರಿಣಾಮ: ಕಾಂಡೋಮ್ ದರದಲ್ಲಿ ಶೇ.20-30 ಏರಿಕೆ ಸಾಧ್ಯತೆ!

ಕೌಲಾಲಂಪುರ: ಇರಾನ್ ಸಂಘರ್ಷದ ಪರಿಣಾಮವಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯದಿಂದ ಕಾಂಡೋಮ್ ದರಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ವಿಶ್ವದ ಅತಿದೊಡ್ಡ ಕಾಂಡೋಮ್ ತಯಾರಕ ಸಂಸ್ಥೆಯಾದ ಮಲೇಷ್ಯಾ ಮೂಲದ ಕಾರೆಕ್ಸ್ ಕಂಪನಿ,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News