ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಚಿಕ್ಕೋಡಿ: ಸಂಕೇಶ್ವರದಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಾಯಿ ಮತ್ತು ಮಗ ಹಿರಣ್ಯಕೇಶಿ ನದಿಗೆ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕನ ಶವ ಪತ್ತೆಯಾಗಿದೆ.
ಸಂಕೇಶ್ವರದ ಹನುಮಾನ ನಗರ ನಿವಾಸಿ ಲಕ್ಷ್ಮೀ ಸುಧಾಕರ...
ಬೆಂಗಳೂರು: ಜಮ್ಮು-ಕಾಶ್ಮೀರದ ಶ್ರೀನಗರದ ಹೈದರ್ಪೋರ ಪ್ರದೇಶದಲ್ಲಿರುವ ನೂತನ ಹೋಟೆಲ್‌ನಲ್ಲಿ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಬೆಂಗಳೂರಿನ ಆರು ಮಂದಿ ಪ್ರವಾಸಿಗರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅರಿಸನ್ ಲಕ್ಷುರಿ ಹೋಟೆಲ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು,...
ಬೆಂಗಳೂರು: ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ವೊಂದನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶ ಮೂಲದ ರವಿ ಚೌಹಾಣ್, ಸಂದೀಪ್ ಹಾಗೂ ಸೈಯದ್ ಜಾಹೇದ್ ಬಂಧಿತ ಆರೋಪಿಗಳು. ಇವರು ಬಿಎಸ್‌ಎನ್‌ಎಲ್ ಸಿಬ್ಬಂದಿಯಂತೆ ನೀಲಿ...
ದೈನಂದಿನ ಆಹಾರದ ಅವಿಭಾಜ್ಯ ಭಾಗವಾಗಿರುವ ಉಪ್ಪನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬುದು ವೈದ್ಯಕೀಯವಾಗಿ ತಿಳಿದ ವಿಚಾರ.
ಇದೀಗ ಉಪ್ಪು ಮತ್ತು ಕ್ಯಾಲ್ಸಿಯಂ ನಡುವಿನ ಸಂಬಂಧದ ಬಗ್ಗೆ ಹೊಸ ಚರ್ಚೆ ಆರಂಭವಾಗಿದೆ.
ತಜ್ಞರ...
ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೊರಡಿಸಿರುವ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ.
ದಕ್ಷಿಣ...
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಆಘಾತ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸದಸ್ಯರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ ಎಂಬ ಮಾಹಿತಿ ಹೊರಬಂದಿದೆ.
ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...