ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಮಧುಮೇಹ ಒಮ್ಮೆ ಕಾಣಿಸಿಕೊಂಡ ಬಳಿಕ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಅತ್ಯಂತ ಮುಖ್ಯ.
ಇದಕ್ಕಾಗಿ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ರಕ್ತದಲ್ಲಿನ ಗ್ಲೂಕೋಸ್ ಮೇಲ್ವಿಚಾರಣೆ ಹಾಗೂ ವೈದ್ಯರು ಸೂಚಿಸಿದ ಔಷಧಿಗಳನ್ನು ಸರಿಯಾಗಿ ಪಾಲಿಸುವುದು ಅಗತ್ಯ.
ಈ...
ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ.
ಶೀಘ್ರದಲ್ಲೇ ರಾಜ್ಯದ ಸಾರಿಗೆ ಬಸ್‌ಗಳ ಟಿಕೆಟ್ ದರವನ್ನು ಪರಿಷ್ಕರಿಸುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ.
ಕಳೆದ ಕೆಲ...
ಹಾಸನ: ಹಾಸನ ಜಿಲ್ಲಾ NSUI ಅಧ್ಯಕ್ಷ ವರುಣ್.ಎಂ.ಟಿ. (22) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ಹೊಳೆ ಬೀದಿಯಲ್ಲಿ ನಡೆದಿದೆ.
ಮನೆಯ ಕೊಠಡಿಯಲ್ಲಿ ವರುಣ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ...
ನೆಲಮಂಗಲ: ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ದಾಬಸ್‌ಪೇಟೆ ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಡಿಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭಾರಿ ಮಳೆಯಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೆಲ ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ವಿಮಾನ ನಿಲ್ದಾಣದ ಒಳಗೆ ಮಳೆ...
ಬೆಂಗಳೂರು: ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವವರಿಗೆ ಸಂಚಾರ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಪಾರ್ಕಿಂಗ್ ವಿರುದ್ಧದ ಟೋಯಿಂಗ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿರುವ ಪೊಲೀಸರು, ನಿಯಮ ಉಲ್ಲಂಘಿಸಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ.
ಕಳೆದ ಒಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...