ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಹಬ್ಬದ ಸಂಭ್ರಮ ಮನೆ ಮಾಡಿದೆ.
ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ....
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ 5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ತೀವ್ರತೆಗೆ ಬೇಸತ್ತಿರುವ ಜನರಿಗೆ ಇದರಿಂದ ಸ್ವಲ್ಪ ಮಟ್ಟಿನ ತಂಪು ಸಿಗುವ ನಿರೀಕ್ಷೆ...
ರಾಯಚೂರು: ಕಲಿಯುಗ ಕಾಮಧೇನು ಎಂದೇ ಪ್ರಸಿದ್ಧಿಯಲ್ಲಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಏಪ್ರಿಲ್ ತಿಂಗಳ ಮೊದಲ 22 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಒಟ್ಟು 3.25 ಕೋಟಿ ರೂಪಾಯಿ ಕಾಣಿಕೆ...
ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಾವದಗಿ ಗ್ರಾಮದ ರೇವಣಸಿದ್ದ (28) ಹಾಗೂ ಜೇವರ್ಗಿಯ ಯಲ್ಲಾಲಿಂಗ (28)...
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಾಯು ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದ್ದು, ಬೆಂಗಳೂರಿನ ಗಾಳಿಯ ಮಟ್ಟವೂ ಸ್ವಲ್ಪ ಮಟ್ಟಿಗೆ ಉತ್ತಮವಾಗಿದೆ.
ದೇಶದ ಇತರ ಮೆಟ್ರೋ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾಗಿದ್ದರೂ, ಇನ್ನೂ...
ಚೆನ್ನೈ: ತಮಿಳುನಾಡಿನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೇ.84.69ರಷ್ಟು ಮತದಾನ ದಾಖಲಾಗಿದ್ದು, ಸ್ವಾತಂತ್ರ್ಯ ನಂತರದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
1967ರಿಂದ ದ್ರಾವಿಡ ರಾಜಕೀಯ ಪ್ರಭಾವ ಹೆಚ್ಚಾದ ಬಳಿಕವೂ ರಾಜ್ಯದಲ್ಲಿ ಮತದಾನದ ಪ್ರಮಾಣ ಶೇಕಡಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...