ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ.
ಸುದ್ದಿಗೋಷ್ಠಿ ಬಳಿಕ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣಗಳಲ್ಲಿ ತಮ್ಮ...
ಬಳ್ಳಾರಿ: ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದಲ್ಲಿ ತಡರಾತ್ರಿ ಅನಿಲ ಸಿಲಿಂಡರ್ ಸ್ಫೋಟದಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಈರಣ್ಣ ಅವರಿಗೆ ಸೇರಿದ ಹೋಟೆಲ್‌ನಲ್ಲಿ ರಾತ್ರಿ ಸುಮಾರು 2 ಗಂಟೆ ಸುಮಾರಿಗೆ ಎರಡು ಅನಿಲ ಸಿಲಿಂಡರ್‌ಗಳು ಏಕಾಏಕಿ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಿ, ಬೆದರಿಕೆ ಹಾಕಿದ ಆರೋಪದ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕರವೇ...
ಚಾಮರಾಜನಗರ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮಾನವರಿಗೆ ಮಾತ್ರವಲ್ಲದೆ ಮೂಕ ಪ್ರಾಣಿಗಳಿಗೂ ಸಂಕಷ್ಟ ಉಂಟುಮಾಡುತ್ತಿದೆ.
ಹನೂರು ತಾಲೂಕಿನ ಉಡುತೊರೆ ಹಳ್ಳದಲ್ಲಿ ನೀರು ಅರಸಿ ಬಂದ ಕಾಡಾನೆಗಳ ಹಿಂಡಿನಲ್ಲಿ ಒಂದು ಹೆಣ್ಣಾನೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ತೀವ್ರ...
ಬೆಂಗಳೂರು: ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಜೈಲಿನಲ್ಲಿಯೇ ಸಂಚು ರೂಪಿಸಿದ್ದ ಪ್ರಕರಣದಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯವು ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ...
ಬೆಂಗಳೂರು: ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...