ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಸಿಂಧನೂರು: ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಡಿನ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ದುರ್ಬಲ ವರ್ಗಗಳಿಂದ ದೂರ ಸಾಗುತ್ತಿದೆ. ರಾಜ್ಯದ ಕಡುಬಡವರು ಸರ್ಕಾರಕ್ಕೆ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು...
ಬೆಂಗಳೂರು: ಸಾಮಾನ್ಯ ನಾಗರಿಕರು ಹೆಲ್ಮೆಟ್ ಹಾಕದಿದ್ದರೆ, ಸಿಗ್ನಲ್ ಜಂಪ್ ಮಾಡಿದರೆ ಅಥವಾ ಸೀಟ್‌ಬೆಲ್ಟ್ ಮರೆತರೆ ಕ್ಷಣಾರ್ಧದಲ್ಲಿ ಮೊಬೈಲ್‌ಗೆ ಇ-ಚಲನ್ ಮೆಸೇಜ್ ಬರುತ್ತದೆ. ಆದರೆ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಸರ್ಕಾರಿ ಹಾಗೂ ಸ್ವತಃ ಪೊಲೀಸ್...
ಬೆಂಗಳೂರು: "ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ...
ಚಿಕ್ಕಮಗಳೂರು: ಒಂಬತ್ತು ತಿಂಗಳ ಗರ್ಭಿಣಿ ಪತ್ನಿಯನ್ನೇ ನಿರ್ದಯವಾಗಿ ಹತ್ಯೆ ಮಾಡಿದ್ದ 38 ವರ್ಷದ ವ್ಯಕ್ತಿಗೆ ಚಿಕ್ಕಮಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ.
ಚಿಕ್ಕಮಗಳೂರು...
ಸಿಟಿ ಲೈಟ್ಸ್ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ದುನಿಯಾ ವಿಜಯ್, ತಮ್ಮ ಸಾಂಸಾರಿಕ ವಿಚಾರಗಳ ಕುರಿತು ಇನ್ನು ಮುಂದೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಕುಟುಂಬ ಜೀವನಕ್ಕೆ ಸಂಬಂಧಿಸಿದ ವಿಚಾರಗಳನ್ನು ಈಗಾಗಲೇ ಸಾಮಾಜಿಕ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...