ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ಯುವಕನೋರ್ವ ಸಾಲ ಮಾಡಿ ತೆಗದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.
ಹೊಸ ಬೈಕ್ ಕಳೆದುಕೊಂಡ ಚಂದು ಕಂಗಾಲಾಗಿದ್ದಾರೆ. ಯುವಕ ಚಂದು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗಿದೆ.
ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಉರಿಯುವ ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಈ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಗರವಾಸಿಗಳು ಈಗ...
ಕೃಷ್ಣಗಿರಿ:ನಾವೆಲ್ಲರೂ ಪರಸ್ಪರ ಅಣ್ಣತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ.” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ...
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಉದ್ಘಾಟನೆ ಮಾಡಬೇಕಿದ್ದ ರಾಜಸ್ಥಾನದ ರಿಫೈನರಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಹಾನಿ ಸಂಭವಿಸಿದೆ.
79,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಈ ಅತ್ಯಾಧುನಿಕ ರಿಫೈನರಿ ಘಟಕದ...
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಸಂಘರ್ಷದ ಪರಿಣಾಮವಾಗಿ ಭಾರತದಲ್ಲಿ ಎಲ್‌ಪಿಜಿ (LPG) ಬಳಕೆ ಗಣನೀಯವಾಗಿ ಕುಸಿತ ಕಂಡಿದೆ. ಪೂರೈಕೆಯಲ್ಲಿ ಉಂಟಾದ ಅಡಚಣೆಗಳ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಬಳಕೆ ಶೇ.13ರಷ್ಟು ಇಳಿಕೆಯಾಗಿದೆ.
ಪೆಟ್ರೋಲಿಯಂ ಪ್ಲಾನಿಂಗ್ ಅಂಡ್ ಅನಾಲಿಸಿಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...