ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದ್ದು, ಅವರ ನಿವಾಸ ಸೇರಿ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಹ್ಯಾರಿಸ್ ಬಿಡಿಎ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ...
ಬೀದರ್: ಬೀದರ್ ಜಿಲ್ಲೆ ಯಲ್ಲಿ ಮುಂದುವರಿದ ಭೀಕರ ಉಷ್ಣ ಅಲೆಯ ನಡುವೆ ಹೀಟ್ ಸ್ಟ್ರೋಕ್‌ಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ. ಕಮಲನಗರ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಈ ಘಟನೆ ಪ್ರದೇಶದಲ್ಲಿ ಆತಂಕವನ್ನು ಹೆಚ್ಚಿಸಿದೆ.
ಉತ್ತರ...
ಬೀದರ್: ಬೀದರ್ ಜಿಲ್ಲೆ ಯಲ್ಲಿ ಮುಂದುವರಿದ ಭೀಕರ ಉಷ್ಣ ಅಲೆಯ ನಡುವೆ ಹೀಟ್ ಸ್ಟ್ರೋಕ್‌ಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ. ಕಮಲನಗರ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಈ ಘಟನೆ ಪ್ರದೇಶದಲ್ಲಿ ಆತಂಕವನ್ನು ಹೆಚ್ಚಿಸಿದೆ.
ಉತ್ತರ...
ವಿಜಯನಗರ: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ NH-50ರಲ್ಲಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಮಗನ ಮದುವೆಗೆ ಕನ್ಯೆ ನೋಡಲು ಬೈಕ್‌ನಲ್ಲಿ ತೆರಳುತ್ತಿದ್ದ ನಾಗಪ್ಪ, ಸುಜಾತಾ ಹಾಗೂ...
ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನಲ್ಲಿ 131ನೇ ಸಂವಿಧಾನ ತಿದ್ದುಪಡಿ ಮಸೂದೆ ಚರ್ಚೆಯ ವೇಳೆ ವಿರೋಧ...
ಇಂದಿನ ವೇಗದ ಜೀವನಶೈಲಿಯಲ್ಲಿ ನೆಮ್ಮದಿಯ ನಿದ್ರೆ ದೊರಕುವುದು ಕಷ್ಟವಾಗುತ್ತಿದೆ. ಹಗಲಿನ ಕೆಲಸದಷ್ಟೇ, ರಾತ್ರಿಯ ನಿದ್ರೆಯೂ ಆರೋಗ್ಯಕ್ಕೆ ಅತ್ಯಂತ ಮುಖ್ಯ.
ಆದರೆ ಕೆಲಸದ ಒತ್ತಡ ಮಾತ್ರವಲ್ಲ, ನಾವು ಮಲಗುವ ಮುನ್ನ ಸೇವಿಸುವ ಆಹಾರವೂ ನಿದ್ರೆಯ ಗುಣಮಟ್ಟದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...