Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಮಹಿಳಾ ಮೀಸಲು ಸೋಲು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್ ಕಿಡಿ

ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ 131ನೇ ಸಂವಿಧಾನ ತಿದ್ದುಪಡಿ ಮಸೂದೆ ಚರ್ಚೆಯ ವೇಳೆ ವಿರೋಧ...

ಚೆನ್ನಾಗಿ ನಿದ್ರೆ ಬೇಕೇ? ಮಲಗುವ ಮುನ್ನ ಈ ಆಹಾರಗಳಿಂದ ದೂರವಿರಿ

ಇಂದಿನ ವೇಗದ ಜೀವನಶೈಲಿಯಲ್ಲಿ ನೆಮ್ಮದಿಯ ನಿದ್ರೆ ದೊರಕುವುದು ಕಷ್ಟವಾಗುತ್ತಿದೆ. ಹಗಲಿನ ಕೆಲಸದಷ್ಟೇ, ರಾತ್ರಿಯ ನಿದ್ರೆಯೂ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಕೆಲಸದ ಒತ್ತಡ ಮಾತ್ರವಲ್ಲ, ನಾವು ಮಲಗುವ ಮುನ್ನ ಸೇವಿಸುವ ಆಹಾರವೂ ನಿದ್ರೆಯ ಗುಣಮಟ್ಟದ...

ಹಾಸನದಲ್ಲಿ ದುರಂತ: ಅಳಿಯನನ್ನು ಉಳಿಸಲು ಕೆರೆಗೆ ಇಳಿದ ಮಾವನೂ ಸಾವು

ಮೈಸೂರು/ಹಾಸನ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಪಿರಿಯಾಪಟ್ಟಣದ ದೊಡ್ಡ ಹರವೆ ಗ್ರಾಮದ ಬಳಿ ನಡೆದಿದೆ. ಗಣೇಶ್ (22) ಮತ್ತು ಇಮ್ರಾನ್ (28) ಮೃತರು. ನಾಲ್ವರು ಯುವಕರು ಈಜಲು...

4 ವರ್ಷದ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವು

ಗಾಜಿಯಾಬಾದ್: ಅಕ್ಕನ ಮಗಳು ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ವಾಂಟೆಡ್ ಆಗಿದ್ದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಜಸೀಮ್ ಅಲಿಯಾಸ್ ಛೋಟು ಎಂಬಾತನನ್ನು ವಾರಗಟ್ಟಲೆ ಶೋಧ ನಡೆಸಿದ...

ಸ್ನೇಹಿತರ ಜೊತೆ ಮದ್ಯಪಾನ… ಮರುದಿನ ಕಾರಿನಲ್ಲೇ ಶವ ಪತ್ತೆ!

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 56 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಕಾರಿನೊಳಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕುತೂಹಲ ಹುಟ್ಟಿಸಿದೆ. ಬಸಾಪುರ ನಿವಾಸಿ ನಾರಾಯಣಪ್ಪ ಮೃತ ವ್ಯಕ್ತಿಯಾಗಿದ್ದು, ಕಾರಿನ ಚಾಲಕನ ಪಕ್ಕದ ಸೀಟ್‌ನಲ್ಲಿ...

ಕಲಬುರಗಿಯಲ್ಲಿ ಅನುಮಾನಾಸ್ಪದ ಸಾವು: ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ

ಕಲಬುರಗಿ: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಪ್ರಕರಣದಲ್ಲಿ ಪೋಕ್ಸೋ ಕೇಸ್ ಎದುರಿಸುತ್ತಿದ್ದ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಾಳಗಿ ತಾಲೂಕಿನಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ರೇವಣಸಿದ್ದಪ್ಪ ತಳಕೇರಿ (26) ಎಂಬಾತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News