ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಕಲಬುರಗಿ: ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ.
ಮೃತರನ್ನು ಧರೆಪ್ಪ ಅಂಜುಟಗಿ (26) ಎಂದು ಗುರುತಿಸಲಾಗಿದೆ. ಅವರು ಕೆಎಸ್‌ಆರ್‌ಪಿ...
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ಫಾಲ್ಸ್ ಸಮೀಪದ ಕಾಡಿನಲ್ಲಿ ಈ ಘಟನೆ...
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ...
ಬೆಂಗಳೂರು: ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.
ಈ ಕ್ರಮ ಜಾರಿಯಾದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಬಳಸುವ ವಿಸ್ಕಿ,...
ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಸಂಗತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಜವರಪ್ಪ ಎಂಬ...
ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...