ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಸಿಲಿಂಡರ್...
ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಳಿತ ಕಂಡುಬಂದಿದ್ದು, ವಾರಾಂತ್ಯದಲ್ಲಿ ಎರಡೂ ಲೋಹಗಳ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು 145 ರೂಪಾಯಿ ಹೆಚ್ಚಳ ಕಂಡಿದ್ದು, ಬೆಳ್ಳಿ ದರವು 10...
ಕೋಲಾರ: ಜಿಲ್ಲೆಯ ಕೆಜಿಎಫ್ ಹಾಗೂ ಬಂಗಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ...
ನವದೆಹಲಿ: 2026ರ ಮೊದಲ ನಾಲ್ಕು ತಿಂಗಳಲ್ಲಿ ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಸುಮಾರು 80,000 ಉದ್ಯೋಗ ಕಡಿತಗಳು ಸಂಭವಿಸಿವೆ ಎಂದು ವರದಿಯಾಗಿದೆ. ಟ್ರೇಡಿಂಗ್ ಪ್ಲಾಟ್‌ಫಾರ್ಮ್ಸ್ ವರದಿ ಪ್ರಕಾರ, ಕೋವಿಡ್ ನಂತರ ಕಂಪನಿಗಳು ನೇಮಕಾತಿಯನ್ನು ಕಡಿತಗೊಳಿಸಿದ್ದರೆ,...
ಕಲಬುರಗಿ: ಬೇಸಿಗೆ ಆರಂಭವಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ದಾಖಲೆ ಮಟ್ಟ ತಲುಪಿದೆ.
ಏಪ್ರಿಲ್ ತಿಂಗಳಲ್ಲಿಯೇ ಗರಿಷ್ಠ ತಾಪಮಾನ 44ರಿಂದ 45.05 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುತ್ತಿದೆ. ಕಳೆದ 25 ವರ್ಷಗಳಲ್ಲಿ...
ಬೆಂಗಳೂರು: ತೊಗರಿ ಖರೀದಿ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಇಂದು ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವರು ಕೇಂದ್ರ ಕೃಷಿ ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...