Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಇಟಲಿಯಲ್ಲಿ ಭೀಕರ ಘಟನೆ: ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ!

ರೋಮ್‌: ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊ ಪಟ್ಟಣದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಮೃತರನ್ನು ರಾಗಿಂದರ್ ಸಿಂಗ್ (48) ಹಾಗೂ ಗುರ್ಮಿತ್ ಸಿಂಗ್ (48) ಎಂದು ಗುರುತಿಸಲಾಗಿದೆ. ವೈಶಾಖಿ ಹಬ್ಬದ...

ಚಿಕ್ಕಮಗಳೂರು ಬನ್ನೂರಿನಲ್ಲಿ ದಾರುಣ ಘಟನೆ: ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ!

ಚಿಕ್ಕಮಗಳೂರು: ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ರಮೇಶ್ (27) ಹಾಗೂ ಮಹೇಶ್ (34) ಎಂದು ಗುರುತಿಸಲಾಗಿದೆ. ಮೃತರು ಕೊಪ್ಪ ತಾಲೂಕಿನ ಜಯಪುರ ಗ್ರಾಮದವರಾಗಿದ್ದು, ಬನ್ನೂರು...

ಚಾಮರಾಜನಗರ ಆಕ್ಸಿಜನ್ ದುರಂತ: ಸಂತ್ರಸ್ತರ ಹೋರಾಟಕ್ಕೆ ಜಯ, 21 ಕುಟುಂಬಗಳಿಗೆ ಸರ್ಕಾರಿ ಉದ್ಯೋಗ

ಚಾಮರಾಜನಗರ: ಕೊರೊನಾ ಅವಧಿಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೊನೆಗೂ ಸರ್ಕಾರದ ವತಿಯಿಂದ ಸರ್ಕಾರಿ ಉದ್ಯೋಗ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಸಂತ್ರಸ್ತ ಕುಟುಂಬಗಳ ದೀರ್ಘಕಾಲದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಗಡಿ...

ಮಹಿಳಾ ಮೀಸಲಾತಿ ಯಾರೊಬ್ಬರ ಆಸ್ತಿ ಅಲ್ಲ: ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ!

ಬೆಂಗಳೂರು: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಿಳಾ...

ಅಪರಿಚಿತ ವಾಹನ ಡಿಕ್ಕಿ: ಯುವ ಪೊಲೀಸ್ ಕಾನ್‌ಸ್ಟೆಬಲ್ ಸಾವು!

ಕಲಬುರಗಿ: ರಸ್ತೆ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದ ಬಳಿ ನಡೆದಿದೆ. ಮೃತರನ್ನು ಧರೆಪ್ಪ ಅಂಜುಟಗಿ (26) ಎಂದು ಗುರುತಿಸಲಾಗಿದೆ. ಅವರು ಕೆಎಸ್‌ಆರ್‌ಪಿ...

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ!

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ಫಾಲ್ಸ್ ಸಮೀಪದ ಕಾಡಿನಲ್ಲಿ ಈ ಘಟನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News