Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

ಹೈಕೋರ್ಟ್ ತೀರ್ಪಿಗೆ ಸವಾಲು: ಬೈಕ್ ಟ್ಯಾಕ್ಸಿ ಕುರಿತು ಸರ್ಕಾರದ ಮುಂದಿನ ಹೆಜ್ಜೆ!

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ...

ಹೊಸ ಮದ್ಯ ತೆರಿಗೆ ಕರಡು ಪ್ರಕಟ: ಕಡಿಮೆ ದರದ ಮದ್ಯವೂ ದುಬಾರಿ?

ಬೆಂಗಳೂರು: ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಕ್ರಮ ಜಾರಿಯಾದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಬಳಸುವ ವಿಸ್ಕಿ,...

ಅಕ್ರಮ ಸಂಬಂಧಕ್ಕೆ ಅಡ್ಡಿ! ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಸಂಗತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಜವರಪ್ಪ ಎಂಬ...

ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರು ಸಾವು? ಫುಲ್ ಟ್ರಾಫಿಕ್ ಜಾಮ್!

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ...

ಸಿಲಿಂಡರ್ ಸ್ಫೋಟ: ಗುಡಿಸಲು ಮನೆ ಭಸ್ಮ, 3 ಲಕ್ಷ ನಗದು ಸೇರಿ ಚಿನ್ನಾಭರಣ ಸುಟ್ಟು ಕರಕಲು!

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಸಿಲಿಂಡರ್...

ಚಿನ್ನದ ದರ ದುಬಾರಿ: 10 ದಿನದಲ್ಲಿ 600ರೂ ಏರಿಕೆ! ಇಂದಿನ ದರ ಇಲ್ಲಿದೆ

ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಳಿತ ಕಂಡುಬಂದಿದ್ದು, ವಾರಾಂತ್ಯದಲ್ಲಿ ಎರಡೂ ಲೋಹಗಳ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು 145 ರೂಪಾಯಿ ಹೆಚ್ಚಳ ಕಂಡಿದ್ದು, ಬೆಳ್ಳಿ ದರವು 10...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News