ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಕಾಂಗ್ರೆಸ್ಸಿನ ಮಹಿಳಾ ವಿರೋಧಿ ಕ್ರಮದಿಂದ ಮುಂದಿನ ದಿನಗಳಲ್ಲಿ ಆ ಪಕ್ಷಕ್ಕೆ ಮುಖಭಂಗ ಆಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"...
ಪೊನ್ನೇರಿ: ಕಾಂಗ್ರೆಸ್ ಪಕ್ಷ ದೊಡ್ಡ ಇತಿಹಾಸ ಹೊಂದಿರುವಂತೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಕೂಡ ದೊಡ್ಡ ಇತಿಹಾಸ ಹೊಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡಿನ ಪೊನ್ನೇರಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ...
ಚೆನ್ನೈ: ವಾಲ್ಪರೈ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಸೇರಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮೃತರನ್ನು ಅಜಿತಾ (54), ರಾಮ್ಲಾ (52), ಸುಹ್ರಾ (43),...
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗದೆ ಸೋತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಸೂದೆಗೆ ಬೆಂಬಲ ನೀಡದೆ ವಿರೋಧ ಪಕ್ಷ ತಪ್ಪು ಮಾಡಿದ್ದು, ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತಮ್ಮ...
ನವದೆಹಲಿ: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಹಾಗೂ ಲೋಕಸಭಾ ಕ್ಷೇತ್ರಗಳ ಹೆಚ್ಚಳಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ತೀವ್ರ ಟೀಕಾಪ್ರಹಾರ...
ಹೈದರಾಬಾದ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಕೆಪಿಎಚ್ಬಿ ಪ್ರದೇಶದಲ್ಲಿ ನಡೆದಿದೆ.
ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊತ್ತಿ ಉರಿಯುತ್ತಿದ್ದ ಬಸ್‌ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...