ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ
November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ
October 25, 2026
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಅಂದರೆ ಸಾಕು, ಅಕ್ರಮಗಳ ಆರೋಪಗಳು ನೆನಪಾಗುತ್ತವೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ತನಿಖೆಯ ಬೆನ್ನಲ್ಲೇ ಇದೀಗ ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನೂ ...
ಬೆಂಗಳೂರು: ಕೆಲಸ ಮಾಡಿದ ಸಂಬಳ ನೀಡುವಂತೆ ಕೇಳಿದ್ದಲ್ಲದೆ, ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದ ವಾಟರ್ ಟ್ಯಾಂಕರ್ ಚಾಲಕನನ್ನು ಆತನ ಮಾಲೀಕನೇ ಸಹಚರರೊಂದಿಗೆ ಸೇರಿ ಅಪಹರಿಸಿ ಹಲ್ಲೆ ...
ಉಡುಪಿ: ತಿಂಗಳಿಗೊಮ್ಮೆ ಬೆಂಗಳೂರಿನ ಕಚೇರಿಗೆ ಹೋಗಿ ಕೆಲಸ ಮುಗಿಸಿ ಮರಳಿ ಮನೆಗೆ ಬರುತ್ತಿದ್ದ ಯುವಕನ ಬದುಕಿನಲ್ಲಿ ವಿಧಿ ಕ್ರೂರ ಆಟವಾಡಿದೆ. ಉದ್ಯೋಗದ ನಿಮಿತ್ತ ಬೈಕ್ನಲ್ಲಿ ಬೆಂಗಳೂರಿನತ್ತ ಹೊರಟಿದ್ದ ...
ಉಡುಪಿ: ಕೈಗಳನ್ನು ಪರಸ್ಪರ ಶಾಲಿನಿಂದ ಕಟ್ಟಿಕೊಂಡು ಪತಿ-ಪತ್ನಿ ಸೀತಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ...
ಬೆಳಗಾವಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಆಂಜನೇಯನ ದೇವಸ್ಥಾನದಲ್ಲಿ ದನದ ಮಾಂಸದ ತ್ಯಾಜ್ಯ ಪತ್ತೆಯಾಗಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ನವೆಂಬರ್ 15ರ ಮುಂಜಾನೆ ಅರ್ಚಕರು ಎಂದಿನಂತೆ ಪೂಜೆ ...
ರಾಮನಗರ: ವಾರಾಂತ್ಯದ ಹಿನ್ನೆಲೆಯಲ್ಲಿ ಟ್ರೆಕ್ಕಿಂಗ್ಗೆಂದು ಬಂದಿದ್ದ ಒಡಿಶಾ ಮೂಲದ ಯೂಟ್ಯೂಬರ್ ಒಬ್ಬರು ದಾರಿ ತಪ್ಪಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸಿಲುಕಿಕೊಂಡ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಸಮೀಪದ ...
ತಿರುವನಂತಪುರಂ: ಶಬರಿಮಲೆ ಯಾತ್ರೆ ಕೈಗೊಳ್ಳುವ ಲಕ್ಷಾಂತರ ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಭಕ್ತರು ಶಬರಿಮಲೆ ದೇವಸ್ಥಾನದಿಂದಲೇ ಅರವಣ, ಅಪ್ಪಂ ಸೇರಿದಂತೆ ವಿವಿಧ ...
ತುಮಕೂರು: ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ...
ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 22 ರನ್ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ ಏಕದಿನ ಸರಣಿಯನ್ನು 3-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. ಬ್ಯಾಟಿಂಗ್ನಲ್ಲಿ ಸಾಧಾರಣ ಮೊತ್ತ ...
Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.