ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಚಾಮರಾಜನಗರ: ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.
ಮೃತಳಾಗಿರುವ ವರ್ಷಾ (22) ಮೈಸೂರಿನಲ್ಲಿ ಬಿ.ಇ. ವ್ಯಾಸಂಗ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ, ಉಡುಪಿ ಮೂಲದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಬಂಧನ ಭೀತಿಯ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಗೌರವ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು....
ಬೆಂಗಳೂರು: ರಾಜ್ಯದ ಮಳೆ ಕೊರತೆ ನೀಗಿಸುವ ಪ್ರಯತ್ನವಾಗಿ ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10 ಗಂಟೆಗೆ ಸಚಿವ ಎನ್. ಚಲುವರಾಯಸ್ವಾಮಿ...
ಮಂಗಳೂರು: ನಂತೂರು ಪದವು ಬಳಿಯ ಭಗವಾನ್ ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿರುವ ಪುರಾತನ ಸಂಪಿಗೆ ಮರ ತೆರವು ವಿಚಾರ ಇದೀಗ ದೈವದ ಎಚ್ಚರಿಕೆಯಿಂದ ಚರ್ಚೆಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಸರ್ಕಲ್ ಬಳಿ...
ಬೆಂಗಳೂರು: ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ವಿಚ್ಛೇದನದ ಮೂಲಕ ತೆರೆಬಿದ್ದ ಬೆನ್ನಲ್ಲೇ ನಾಗರತ್ನ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಇಷ್ಟು ವರ್ಷಗಳ ಕಾಲ ಎಲ್ಲವನ್ನೂ...
ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಸಾರ್ವಜನಿಕರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಅರಣ್ಯ ಇಲಾಖೆ ಅವಕಾಶ ನೀಡಿದೆ.
ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...