ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಹಾಸನ: ಕಾನಳ್ಳಿ ಅರಣ್ಯ ಪ್ರದೇಶದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದ ದೈತ್ಯಾಕಾರದ ನರಹಂತಕ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ.
ಮೂರು ದಿನಗಳಿಂದ ಮುಂದುವರಿದಿದ್ದ ಕಾರ್ಯಾಚರಣೆಯಲ್ಲಿ ಇಟಿಎಫ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯ...
ಚಿಕ್ಕಮಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಅತಿಯಾದ ಮಟ್ಟಿಗೆ ಹೆಚ್ಚಿಸಿರುವುದು ಸರಿಯಾದ ನಿರ್ಧಾರವಲ್ಲ ಎಂದು ಮಾಜಿ ಮುಖ್ಯಮಂತ್ರಿ B. S. ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ವೀರಶೈವ-ಲಿಂಗಾಯತ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ...
ದಾವಣಗೆರೆ: ಹನಗವಾಡಿಯಲ್ಲಿರುವ ಪಂಚಮಸಾಲಿ ಗುರುಪೀಠ ಈಗ ರಾಜ್ಯದ ಗಮನ ಸೆಳೆದಿದೆ. ಮಠದೊಳಗಿನ ಬೆಳವಣಿಗೆಗಳು ಗಂಭೀರ ತಿರುವು ಪಡೆದಿದ್ದು, ವಚನಾನಂದ ಶ್ರೀ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಮಠದಲ್ಲಿ ವಾಸಿಸುತ್ತಿದ್ದ ಮಕ್ಕಳು, ಸ್ವಾಮೀಜಿ ತಮ್ಮ ಮೇಲೆ...
ನವದೆಹಲಿ: ಡಿಜಿಟಲ್ ಪಾವತಿಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು, ಯುಪಿಐ (UPI) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಾಗಿದೆ.
ಹೊಸ ಪ್ರಸ್ತಾವನೆಯ ಪ್ರಕಾರ, ಇನ್ನು ಮುಂದೆ ₹10,000 ಕ್ಕಿಂತ ಹೆಚ್ಚಿನ...
ಬಳ್ಳಾರಿ: ದೊಡ್ಡ ಮಟ್ಟದ ಹಣಕಾಸು ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿ, ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡು ಮತ್ತೆ 24 ಗಂಟೆಗಳೊಳಗೆ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಸಂತೋಷ್ ಎಂಬ ಆರೋಪಿ, ಎಪಿಎಂಸಿ ಪೊಲೀಸ್...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದ್ದರೂ, ಇದೀಗ ರಾಜ್ಯ ಸರ್ಕಾರ ಚುನಾವಣೆಯನ್ನು ಮುಂದೂಡಲು ಮನವಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...