Crime News

ಗದಗ| ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆ: ಆಧಾರ್ ಪಶ್ಚಿಮ ಬಂಗಾಳದ್ದು, ಜನ್ಮಸ್ಥಳ ಬಾಂಗ್ಲಾದೇಶದ್ದು!

ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಮೂವರು ಸಾವು!

ಚಿತ್ರದುರ್ಗ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಪ್ರವಾಸಿ ಬಸ್‌ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ...

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ ₹9 ಕೋಟಿ ಹಣ ವಶಕ್ಕೆ ಪಡೆದ ಪೊಲೀಸರು!

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹9 ಕೋಟಿ ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಆ.24ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಸಲ್ಲಿಸಿರುವ ಮಾಫಿ...

ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲವ್ವರ್ ಕೆನತ್ ವಿರುದ್ಧ ಮಾಫಿ ಸಾಕ್ಷಿಯಾಗಲು ಶ್ವೇತಾ ಸಿದ್ಧ!

ಬೆಂಗಳೂರು: ಕೆ.ಆರ್. ಪುರಂ ತ್ರಿವಳಿ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ....

Political News

ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನ ಪರಿಷತ್ʼನಲ್ಲಿ ವಿಪಕ್ಷಗಳ ಪ್ರತಿಭಟನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...

ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು: CM ಡಿ.ಕೆ.ಶಿವಕುಮಾರ್

ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...

Cinema

Dharwad News

Gadag News

Trending

IPL 2026: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗ್ರೀನ್‌ ಜೆರ್ಸಿ ಹವಾ: ಡೆಲ್ಲಿ ವಿರುದ್ಧ ಗೆಲುವಿಗೆ RCB ಭರ್ಜರಿ ಸಿದ್ಧತೆ!

ಬೆಂಗಳೂರು: ಪ್ರತಿ ಐಪಿಎಲ್ ಸೀಸನ್‌ನಲ್ಲಿ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುವ ಪರಂಪರೆಯನ್ನು ಮುಂದುವರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಪ್ರತಿ ಆವೃತ್ತಿಯಲ್ಲೂ...

ರನ್‌ವೇ ಮೇಲೆ ನಿಂತ ಯುದ್ಧ ವಿಮಾನ: ಪುಣೆಯಲ್ಲಿ ವಿಮಾನ ಸಂಚಾರ ಸ್ಥಗಿತ

ಪುಣೆ: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ತಾಂತ್ರಿಕ ದೋಷದಿಂದ ರನ್‌ವೇ ಮೇಲೆ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಶುಕ್ರವಾರ ರಾತ್ರಿ ಸುಮಾರು...

Gruhalakshmi money: ಗೃಹಲಕ್ಷ್ಮಿ ಹಣದಿಂದ ಐಸ್ ಕ್ರೀಂ ಅಂಗಡಿ ಆರಂಭಿಸಿದ ಮಹಿಳೆ!

ಬಳ್ಳಾರಿ: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸಂಗ್ರಹಿಸಿ ಮಹಿಳೆಯೊಬ್ಬರು ಸಣ್ಣ ಮಟ್ಟದಲ್ಲಿ ಐಸ್‌ಕ್ರೀಂ ಅಂಗಡಿ ಆರಂಭಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ...

ಕಥೆ ಕಳವು ಆರೋಪಕ್ಕೆ ಕೋರ್ಟ್ ಎಚ್ಚರಿಕೆ: ‘ಧುರಂಧರ್ 2’ ವಿವಾದಕ್ಕೆ ಸಂಧಾನದ ದಾರಿ

ಧುರಂಧರ್ 2 ಸಿನಿಮಾದ ಕಥೆ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನಿರ್ದೇಶಕ ಸಂತೋಷ್ ಕುಮಾರ್ ಮಾಡಿದ್ದ ಆರೋಪವನ್ನು ಖಂಡಿಸಿದ ಆದಿತ್ಯ ಧರ್, ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ನ್ಯಾಯಾಲಯದಲ್ಲಿ...

ಗೋವಾದ ಹಿನ್ನೆಲೆ, ತಂದೆ-ಮಗನ ಸೇಡಿನ ಕಥೆ: ‘ಟಾಕ್ಸಿಕ್’ ಬಗ್ಗೆ ಓಪನ್ ಆಗಿ ಹೇಳಿದ ಯಶ್

ಯಶ್ ಅವರಿಗೆ 2026ರ ವರ್ಷ ಅತ್ಯಂತ ಮಹತ್ವದ್ದಾಗಿದ್ದು, ಟಾಕ್ಸಿಕ್ ಮತ್ತು ‘ರಾಮಾಯಣ’ ಚಿತ್ರಗಳ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಜ್ಜಾಗಿದ್ದಾರೆ. ಇತ್ತೀಚೆಗೆ ವಿದೇಶಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಯಶ್, ‘ಟಾಕ್ಸಿಕ್’ ಚಿತ್ರದ ಕಥೆಯ ಬಗ್ಗೆ...

ಬಾಕ್ಸ್ ಆಫೀಸ್ ಫ್ಲಾಪ್ ಪರಿಣಾಮ: ‘ಭೂತ್ ಬಾಂಗ್ಲಾ’ ಚಿತ್ರದ ಸಂಭಾವನೆಯಲ್ಲಿ ರಾಜಿ ಮಾಡಿಕೊಂಡ ಅಕ್ಷಯ್ ಕುಮಾರ್

ಭೂತ್ ಬಾಂಗ್ಲಾ ಚಿತ್ರದ ಮೂಲಕ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಮತ್ತೆ ಒಂದಾಗಿದ್ದರೂ, ಈ ಬಾರಿ ಚರ್ಚೆಗೆ ಕಾರಣವಾಗಿದ್ದು ಸಂಭಾವನೆ ವಿಚಾರ. ಇತ್ತೀಚಿನ ಸಿನಿಮಾಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದ ಹಿನ್ನೆಲೆ, ಅಕ್ಷಯ್ ಕುಮಾರ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News