ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಬೆಂಗಳೂರು: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಾಧ್ಯಮ ಪ್ರಕಟಣೆ ಹೊರಡಿಸಿರುವ...
ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸುತ್ತಿದೆ. ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿರುವ ತಂಡ, ಈ ಆವೃತ್ತಿಯಲ್ಲೂ ಪ್ರಶಸ್ತಿಯತ್ತ ದೃಢ ಹೆಜ್ಜೆ ಇಡುತ್ತಿದೆ.
ಈ ಯಶಸ್ಸಿನ...
ಧಾರವಾಡ: ಬಹು ಚರ್ಚಿತ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಹೊರಬಂದ ಹಿನ್ನೆಲೆ, ಮೃತ ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಶಾಸಕ ವಿನಯ್...
ಐಪಿಎಲ್ 2026ರಲ್ಲಿ ಏಪ್ರಿಲ್ 18ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ದಿನದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ...
ಇತ್ತೀಚಿನ ದಿನಗಳಲ್ಲಿ ದೇಹದಲ್ಲಿ ಕಬ್ಬಿಣದ ಕೊರತೆ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ಸರಿಯಾದ ಆಹಾರ ಪದ್ಧತಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಹಾಗೂ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಅವರು ಗಟ್ಟಿಯಾಗಿ ನಿಲ್ಲಬೇಕಾದ ಸಂದರ್ಭದಲ್ಲಿ ನಿಲ್ತಿಲ್ಲ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂರಿಂದ ಇಂತಹ ಅಸಹಾಯಕತೆ ನಿರೀಕ್ಷಿಸಿರಲಿಲ್ಲ. ಅವರಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...