ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ನವದೆಹಲಿ: ಲೋಕಸಭೆಯಲ್ಲಿ ಪ್ರಮುಖ ಮತದಾನಕ್ಕೂ ಮುನ್ನ ಪ್ರಧಾನಿ ಮೋದಿ ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮೀಸಲಾತಿ ಕಾನೂನಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ ಅವರು, ಸಂಸತ್ತಿನಲ್ಲಿ ಮಸೂದೆ ಕುರಿತಂತೆ...
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಇಂದಿನಿಂದ ಏಪ್ರಿಲ್ 22ರವರೆಗೆ ದರ್ಶನ ವೇಳೆಯಲ್ಲಿ ಬದಲಾವಣೆ ಜಾರಿಗೆ ತಂದಿರುವುದಾಗಿ...
ಬೆಂಗಳೂರು: ನಗರದಲ್ಲಿ ನಾಳೆ ನಡೆಯಬೇಕಿರುವ ಮುನಾವರ್ ಫಾರುಕಿ ಅವರ ಸ್ಟ್ಯಾಂಡ್‌ಅಪ್ ಕಾಮಿಡಿ ಶೋ ಇದೀಗ ವಿವಾದದ ಕೇಂದ್ರಬಿಂದುವಾಗಿದೆ.
ಹಿಂದೂ ಜನಜಾಗೃತಿ ಸಮಿತಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಅಥವಾ...
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು...
ಜೈಪುರ್: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ವಜಾಗೊಂಡ ರಾಜಸ್ಥಾನ ಪೊಲೀಸ್ ಸಬ್-ಇನ್ಸ್ಪೆಕ್ಟರ್ ಭೂಪೇಂದ್ರ ಸಿಂಗ್ ಯಾದವ್‌ಗೆ ದೌಸಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ...
ಬೆಂಗಳೂರು: ರಾಜ್ಯದಲ್ಲಿ ದಿನೇದಿನೇ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದರೂ, ಇದೇ ವೇಳೆ ಏಪ್ರಿಲ್ 21ರವರೆಗೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಭಾಗದ ಮುನ್ಸೂಚನೆ ಪ್ರಕಾರ, ಏಪ್ರಿಲ್ 20ರವರೆಗೆ ಉತ್ತರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...