ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಭರ್ಜರಿಯಾಗಿ ನಡೆಯಿತು. ಗ್ರಾಮೀಣ ಸಂಸ್ಕೃತಿಯ ಸೊಗಡನ್ನು ಪ್ರತಿಬಿಂಬಿಸಿದ ಈ ಕಾರ್ಯಕ್ರಮ ರೈತ ಬಾಂಧವರ...
ಬೆಂಗಳೂರು: ರಿಷಬ್ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಕಾಂತಾರ ಸರಣಿ ಮತ್ತೊಮ್ಮೆ ಪ್ರಶಸ್ತಿ ವೇದಿಕೆಯಲ್ಲಿ ಜಯಭೇರಿ ಬಾರಿಸಿದ್ದು, ಐಎನ್ಸಿಎ ಅವಾರ್ಡ್‌ನಲ್ಲಿ ತ್ರಿಪಲ್ ಗೆಲುವು ಸಾಧಿಸಿದೆ.
ಅತ್ಯುತ್ತಮ ನಟ, ಅತ್ಯುತ್ತಮ ನಿರ್ದೇಶಕ ಹಾಗೂ ಅತ್ಯುತ್ತಮ ಸಿನಿಮಾ...
ಬೆಂಗಳೂರು: ದೆಹಲಿ ನಾಯಕತ್ವದ ಸೂಚನೆ ಮೇರೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ವೈಯಕ್ತಿಕ ಕಾರಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈ ನಿರ್ಧಾರ ಸಂಪೂರ್ಣವಾಗಿ...
ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ 60 ದಿನಗಳೊಳಗೆ ತನಿಖೆ ಪೂರ್ಣಗೊಳ್ಳದಿದ್ದರೂ ಆರೋಪಿಗೆ ಸ್ವಯಂ (ಡೀಫಾಲ್ಟ್) ಜಾಮೀನು ಸಿಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ಅಡಿಯಲ್ಲಿ ಜಾಮೀನು ಕೋರಿ ಗೋವಿಂದ...
ನವದೆಹಲಿ: ಹರಿವಂಶ್ ನಾರಾಯಣ್ ಸಿಂಗ್ ಅವರು ರಾಜ್ಯಸಭೆ ಉಪಾಧ್ಯಕ್ಷರಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
ವಿರೋಧ ಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆ, ಚುನಾವಣೆಯು ಅವಿರೋಧವಾಗಿ ನಡೆದಿದ್ದು, ಸದನವು...
ದಾವಣಗೆರೆ: ವಚನಾನಂದ ಶ್ರೀ ವಿರುದ್ಧದ ಆರೋಪಗಳು ಮತ್ತಷ್ಟು ತೀವ್ರಗೊಂಡಿದ್ದು, ಇದೀಗ ಹಾಸ್ಟೆಲ್ ವಿದ್ಯಾರ್ಥಿಗಳೇ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಮಸಾಜ್ ಸಂಬಂಧಿತ ವಿವಾದದ ನಡುವೆ ಈ ದೂರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...