ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ನವದೆಹಲಿ: ರಾಜ್ಯಸಭಾ ಸದಸ್ಯ ಹರಿವಂಶ್ ನಾರಾಯಣ್ ಸಿಂಗ್ ಅವರು ರಾಜ್ಯಸಭಾ ಉಪಾಧ್ಯಕ್ಷರಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಚುನಾವಣೆಯು ಅವಿರೋಧವಾಗಿ ನಡೆಯಿತು.
ಏಪ್ರಿಲ್ 9ರಂದು ಅವರ ಹಿಂದಿನ...
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಂಡಿದ್ದ ಮಹತ್ವದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಸ್ಪಷ್ಟ ಸೂಚನೆ ನೀಡಿದೆ.
ಹಿಂದಿ...
ಬೆಂಗಳೂರು: ರಾಜ್ಯದಲ್ಲಿ ಚಾರಣಕ್ಕೆ ತೆರಳಿ ಸಂಭವಿಸುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿ ಹೊಸ ನಿಯಮಗಳನ್ನು ಪ್ರಕಟಿಸಿದ್ದಾರೆ.
ಕೊಡಗು...
ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.
ಯಾದಗಿರಿಯಿಂದ ರಾಯಚೂರು ಕಡೆ...
ಬೆಂಗಳೂರು: ಸತತ ಮೂರು ದಿನ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆ ಕಂಡಿದೆ. ಕಳೆದ ಮೂರು ದಿನಗಳಲ್ಲಿ ಸುಮಾರು ₹300ರವರೆಗೆ ಏರಿಕೆಯಾಗಿದ್ದ ಬೆಲೆ, ಇಂದು ಪ್ರತಿ ಗ್ರಾಮ್‌ಗೆ ₹125ರಷ್ಟು ಇಳಿಕೆಯಾಗಿದೆ.
ಯಾಕೆ ಇಳಿಕೆ?ಅಂತಾರಾಷ್ಟ್ರೀಯ...
ಬೆಂಗಳೂರು: ನಗರದಲ್ಲಿ ಶೋರೂಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಭಾರೀ ಅನಾಹುತ ಸಂಭವಿಸಿರುವ ಘಟನೆ ಮಹದೇವಪುರದ ವಿಜ್ಞೇಶ್ವರ ನಗರದಲ್ಲಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿದ ವ್ಯಕ್ತಿಗೆ ಟೆಸ್ಟ್ ಡ್ರೈವ್ ಮಾಡಲು ಕಾರು ನೀಡಿದ ಪರಿಣಾಮ, ಸರಣಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...