ಗದಗ: ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಇಬ್ಬರು ಬಾಂಗ್ಲಾದೇಶಿ ನಿವಾಸಿಗಳು ಪತ್ತೆಯಾಗಿದ್ದಾರೆ. ಕಳೆದ ಎರಡು ತಿಂಗಳಿಂದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಕೀಬ್ ಸಹೀನ್ (೨೬) ಹಾಗೂ ದಿಲಾವರ್ ಹುಸೇನ್ (೨೨) ಅವರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಗದಗ ಜಿಲ್ಲೆಗೆ ಆಗಮಿಸಿದ್ದರು […]
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಇಂದು ಕೂಡ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಕಪ್ಪು ಬಟ್ಟೆ ಹಿಡಿದು ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷ ಸದಸ್ಯರು, ಸದನದಲ್ಲಿ ತೀವ್ರ...
ಬೆಂಗಳೂರು: "ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು...
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಲವ್ ಮಾಕ್ಟೇಲ್3 ಚಿತ್ರ ಯಶಸ್ವಿಯಾಗಿ 25 ದಿನ ಪೂರೈಸಿಕೊಂಡಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದ ಈ ಚಿತ್ರ ದಿನದಿಂದ ದಿನಕ್ಕೆ ಉತ್ತಮ...
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ನಾಶವಾಗಿರುವ ಘಟನೆ ವರದಿಯಾಗಿದೆ.
ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಅರಣ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ...
ಶಿವಮೊಗ್ಗ: ಹಾವು ಕಚ್ಚಿದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.
ಸಾಗರದ ಎಸ್.ಎಸ್ ನಗರ ನಿವಾಸಿಗಳಾದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್ (2) ಮೃತಪಟ್ಟ...
ಪ್ರಾಚೀನ ಭಾರತದ ಮಹಾನ್ ತತ್ವಜ್ಞ ಆಚಾರ್ಯ ಚಾಣಕ್ಯರು ಜೀವನದಲ್ಲಿ ಯಶಸ್ಸು ಸಾಧಿಸುವುದರ ಜೊತೆಗೆ ಸುತ್ತಮುತ್ತಲಿನ ಜನರನ್ನು ಸರಿಯಾಗಿ ಗುರುತಿಸುವ ಅಗತ್ಯವನ್ನೂ ಒತ್ತಿ ಹೇಳಿದ್ದಾರೆ.
ವಿಶೇಷವಾಗಿ ಸ್ವಾರ್ಥಿ ವ್ಯಕ್ತಿಗಳನ್ನು ಗುರುತಿಸುವ ಕುರಿತು ಅವರು ನೀಡಿದ ಸಲಹೆಗಳು...
ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಭಾಗವಾದ ಕಲಬುರಗಿ ಜಿಲ್ಲೆ ಈಗ ರಣಬಿಸಿಲಿನ ಕೇಂದ್ರವಾಗಿಯೂ ಪರಿಣಮಿಸಿದೆ. ಜಿಲ್ಲೆಯಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ತೀವ್ರ ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ 44 ಡಿಗ್ರಿ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬಿಸಿಲಿನ ನಡುವೆ ಕುಡಿಯುವ ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆದಿದ್ದು, ಹಲವೆಡೆ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...